ಕ್ರಿಕೆಟ್ ಲೋಕದ ದಂತಕತೆ ಜಿ.ಆರ್.ವಿಶ್ವನಾಥ್ ಅವರ ಕ್ರಿಕೆಟ್ ಜೀವನ ಕುರಿತು ರಚಿಸಿರುವ ‘ರಿಸ್ಟ್ ಅಶ್ಯೂರ್ಡ್’ ಪುಸ್ತಕ ಕುರಿತ ಸಂದರ್ಶನ * ಶ್ರೇಷ್ಠವಾದ ಟೆಸ್ಟ್ ಮಾದರಿಯ ಪಂದ್ಯಗಳಿಗೆ ಮನ್ನಣೆ ಕಡಿಮೆಯಾಗುತ್ತಿರುವುದು ಸರಿಯಲ್ಲ ಮೈಸೂರು: ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಯೆನಿಸಿದ ಕ್ರಿಕೆಟ್‌ನಲ್ಲಿ ಕಾಲಕಾಲಕ್ಕೆ ಅಂದರೆ …