ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆಯೂ ಜಾರಿಗೆ ಬರುತ್ತದೆ. ಅಂದಿನಿಂದ ಮತದಾರರನ್ನು ಆಕರ್ಷಣೆಗೊಳಪಡಿಸುವಂತಹ ಅಥವಾ ಮತಬೇಟೆಗಾಗಿ ಆಮಿಷ ಒಡ್ಡುವ ಯಾವುದೇ ಬೆಳವಣಿಗೆಗೂ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ. ಆದರೆ ನಮ್ಮ ಚಾಣಾಕ್ಷ ರಾಜಕಾರಣಿಗಳು ಅಲ್ಲಿಯವರೆಗೂ ಕಾಯುವುದೇಕೆ ಎಂದು ಈಗಿನಿಂದಲೇ ಮತದಾರರನ್ನು ತಮ್ಮ …

