Mysore
20
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಚಾ.ನಗರ

Homeಚಾ.ನಗರ

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಆದೇಶಿಸಿದ್ದಾರೆ. ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಗೋವಿಂದಪ್ಪ …

ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ …

ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ತಿಳಿಸಿದರು. ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದ …

ಹನೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು. ತಾಲೂಕಿನ ಬೈಲೂರು ಹೊಸಪಾಳ್ಯ ಅರೆಕಾಡುವಿನ ದೊಡ್ಡಿ ಕಂಬಿಗುಡ್ಡೆ, ಗುರುಮಲ್ಲಪ್ಪನ …

ಹನೂರು : ವ್ಯಕ್ತಿಯೋರ್ವನಿಗೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕೈ,ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ಸಂಜೆ ಜರುಗಿದೆ. ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ್(45) ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಘಟನೆಯ ವಿವರ : ಬೈಲೂರು …

ಫೈರ್ ಮಾಡಿದ ಮೃತದೇಹ ಬಿಟ್ಟ ಕರಡಿ! ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಮಧ್ಯೆಯೇ ಇದೀಗ ಕರಡಿ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನುಭೀಕರವಾಗಿ ಬಲಿತೆಗೆದುಕೊಂಡಿರುವ ಘಟನೆ ತಾಲ್ಲೂಕಿನ ಪುಣಜನೂರು ಬಳಿ ಶನಿವಾರ ನಡೆದಿದೆ. ಪುಣಜನೂರು ರಾಜು(50) ಬಿನ್.ಭದ್ರಪ್ಪ ಮೃತಪಟ್ಟವರು.ಇವರೊಂದಿಗೆ …

ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ …

ಚಾ. ನಗರದ ಅರಕಲವಾಡಿ ,ಲಿಂಗನಪುರದಲ್ಲಿ ಆನೆ ದಾಳಿಗೆ ಬೆಳೆ, ಫಸಲು ನಾಶ ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ, ಲಿಂಗನಪುರದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ಹಿಂಡು ಹಿಂಡಾಗಿ ರೈತರ ಜಮೀನುಗಳಿಗೆ ನುಗ್ಗಿ ಬಾಳೆ, ಮುಸುಕಿನ ಜೋಳ ಹಾಗೂ ತೆಂಗಿನ ಸಸಿಗಳನ್ನು ತಿಂದು ತುಳಿದು ಹಾಳು …

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಬಂದಂತಹ ಸಂದರ್ಭದಲ್ಲಿ ಮೊದಲು ರೈತರ ಸಮಸ್ಯೆಗಳನ್ನು ಆಲಿಸಿ, ನಂತರ ಪ್ರಾಧಿಕಾರದ ಸಭೆ ನಡೆಸಿ ನಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಾಗುವ ಅನಾಹುತ ಗಳಿಗೆ ಮುಖ್ಯಮಂತ್ರಿಯವರೇ ಹೊಣೆಗಾರರಾಗಿರುತ್ತಾರೆ ಎಂದು …

ಅರ್ಜಿ ಹಾಕಲು ಕಾಲಾವಕಾಶವಿದ್ದು ಇನ್ಯಾರಾದರೂ ಸಲ್ಲಿಸಬಹುದೇ ? ಚಾಮರಾಜನಗರ: ಸಾರ್ವತ್ರಿಕ ಚುನಾವಣೆಗೆ ಇನ್ನೂ 6ತಿಂಗಳಿರುವಾಗಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅರ್ಜಿ ಸ್ವೀಕರಿಸುತ್ತಿದ್ದು ಇದುವರೆಗೆ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಿಂದ ಅರ್ಜಿ ಸಲ್ಲಿಸಿರುವವರಲ್ಲಿ ಬಹುತೇಕ ನಿರೀಕ್ಷಿಸಿದ್ದ ಅಭ್ಯರ್ಥಿಗಳೇ ಇದ್ದಾರೆ! ಚಾಮರಾಜನಗರ, ಹನೂರು …

  • 1
  • 2
Stay Connected​