ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು. ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ …










