Mysore
13
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್‌ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ …

Child found on the street; Kind-hearted people line up to adopt him

ಹತ್ತಕ್ಕು ಹೆಚ್ಚು ಕುಟುಂಬಗಳಿಂದ ಮಗುವನ್ನು ದತ್ತು ಪಡೆಯಲು ಕೋರಿಕೆ ಚಾಮರಾಜನಗರ: ಹೆತ್ತವರಿಗೆ ಬೇಡ ವಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದ ನವಜಾತ ಶಿಶುವಿಗೆ ಬದುಕು ನೀಡಲು ಹಲವು ಕುಟುಂಬಗಳು ಉತ್ಸುಕವಾಗಿವೆ. ಮಗು ವನ್ನು ನಮಗೆ ದತ್ತು ನೀಡಿ ನಾವು ಸಾಕಿ, ಸಲಹಿ ನಮ್ಮ …

Kalanahundi | Protest demanding better bus facilities

ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು. ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ ಕಾಳನಹುಂಡಿ ಗ್ರಾಮಕ್ಕೆ ಬರುವ ಸಾರಿಗೆ ಬಸ್ ಗಳು ದಿನಾಲೂ ಜನರಿಂದ ತುಂಬಿ ಹೋಗುತ್ತಿದ್ದು …

CESCOM online services will be unavailable from July 25 to 27

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಜು.25 ರಿಂದ 27 ರವರೆಗೆ ಆನ್‌ಲೈನ್ ಸೇವೆಗಳು ಅಲಭ್ಯವಾಗಿರುತ್ತವೆ ಎಂದು ಸೆಸ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನಿಗದಿತ ದಿನಾಂಕಗಳಂದು ಸರ್ವರ್ ನಿರ್ವಹಣೆ ಇರುವುದರಿಂದ ಜು.25 …

Woman escapes after being caught with Ganja

ಹನೂರು : ಮನೆಯಲ್ಲಿ ಶೇಖರಣೆ ಮಾಡಿದ್ದ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಕುಂಜಮ್ಮ (48) ಅವರ ಮನೆಯಲ್ಲಿ ಗಾಂಜಾ ಸಂಗ್ರಹಿಸಿದ್ದು, ದಾಳಿಯ ವೇಳೆ ಅವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ ವಲಯ ವ್ಯಾಪ್ತಿಯ …

Leopard captured: Villagers relieved.

ಚಾಮರಾಜನಗರ : ಸಮೀಪದ ಹರದನಹಳ್ಳಿ-ಬಂಡಿಗೆರೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬುಧವಾರ ಚಿರತೆ ಸೆರೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ತಲೆದೋರಿದ್ದ ಚಿರತೆ ಉಪಟಳ ತಪ್ಪಿದಂತಾಗಿದೆ. ಹಲವಾರು ದಿನಗಳಿಂದಲೂ ಈ ಕಡೆ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಜನತೆ …

himavad gopalaswamy betta Gundlupete Chamarajanagar

ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಉದ್ಯಾನವವನ್ನು ಒಳಗೊಂಡಿರುವ ಪ್ರವಾಸಿ ತಾಣವಾಗಿದೆ. ಬೆಟ್ಟಕ್ಕೆ ಪ್ರತಿದಿನ ಪ್ರವಾಸಿಗರು ಬರುತ್ತಲೇ ಇರುತ್ತಾರೆ. ಇಲ್ಲಿ ಪ್ರತಿವರ್ಷ ಜಾತ್ರೆ ನಡೆಯುತ್ತದೆ. ಜಾತ್ರೆ ಸಂದರ್ಭದಲ್ಲಿ …

Bidda Anjaneya Temple chamarajanagar

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲಿ ವಡಗೆರೆ ಗ್ರಾಮದ ಗುಡ್ಡದ ಬಳಿ ಇರುವ ಬಿದ್ದಾಂಜನೇಯ ಸ್ವಾಮಿ ದೇಗುಲದ ಹನುಮ ಅನಾದಿ ಕಾಲದಿಂದಲೂ ಪ್ರಸಿದ್ಧಿಯಾಗಿದೆ. ಮೈಸೂರು ಅರಸರ ಕಾಲದ ದೇಗುಲ ಮುತ್ತುಗದ ಮರದ ಕೆಳಗೆ ಇದ್ದ ಈ ಪ್ರತಿಮೆಗೆ ೧೮೪೨ರಲ್ಲಿ ಮೈಸೂರು …

'ED' being used for political purposes is proven: MP Sunil Bose

ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ. …

A Chikkathirupathi in Chamarajanagar: Famous as Huligina muradi

ಪ್ರಕೃತಿಯ ಮಡಿಲಿನಲ್ಲಿ ಅತ್ಯಂತ ಪ್ರಶಾಂತವಾದ ವಾತಾವರಣದಲ್ಲಿ ಪುಟ್ಟ ಬೆಟ್ಟದ ಮೇಲೆ ಜನಾಕರ್ಷಣೆಯ ಕೇಂದ್ರವಾಗಿ ತಲೆಯತ್ತಿ ನಿಂತಿದೆ ಶ್ರೀ ಹುಲಿಗಿನ ಮುರಡಿ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ. ಚಿಕ್ಕ ತಿರುಪತಿ ಎಂದು ಕರೆಯಲ್ಪಡುವ ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ದೇವ ಸ್ಥಾನವು ಚಾಮರಾಜನಗರ ಜಿಲ್ಲೆಯ ಗುಂಡ್ಲು …

Stay Connected​
error: Content is protected !!