Mysore
28
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಹಾಲು, ಬೆಣ್ಣೆ ಮಾತ್ರವಲ್ಲದೇ ಕೋಳಿ ರಕ್ತವನ್ನೂ ಹುತ್ತಕ್ಕೆ ಎರೆದು ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಮಂಗಳವಾರ ಆಚರಿಸಲಾಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆಮಂದಿಯಲ್ಲಾ ಒಟ್ಟಾಗಿ ತೆರಳಿ ಹಾಲು, ಬೆಣ್ಣೆ ಮಿಶ್ರಿತ ಬಾಳೆಹಣ್ಣನ್ನು ಹುತ್ತದ ಕೋವಿಗೆ ಹಾಕಿ ಪೂಜೆ …

ಚಾಮರಾಜನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಾವಿ, ಕೊಳವೆಬಾವಿ ಕೊರೆಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಅಂತರ್ಜಲ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅಂತರ್ಜಲ ಸಂಪನ್ಮೂಲ ಮೌಲೀಕರಣ ಮಾರ್ಚ್-೨೦೧೭ ರನ್ವಯ ಗುಂಡ್ಲುಪೇಟೆ ತಾಲೂಕನ್ನು …

ಸುದ್ದಿಗೋಷ್ಠಿಯಲ್ಲಿ ವಿ.ಮಲ್ಲಿಕಾರ್ಜುನಸ್ವಾಮಿ ದುಗ್ಗಹಟ್ಟಿ ವಿವರಣೆ ಚಾಮರಾಜನಗರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಶಿವರಾತ್ರಿ ರಾಜೇಂದ್ರ ಸೇವಾ ಪ್ರಶಸ್ತಿ, ಕೆ.ಸಿ.ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ, ಕೆ.ಸಿ.ಶಿವಪ್ಪ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಡಿ.೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‌ನ …

ಹನೂರು : ನೆಲ ಜಲ ಮತ್ತು ಭಾಷೆಯ ಉಳಿವಿನ ವಿಚಾರ ಬಂದಾಗ ಸರ್ವರು ತಮ್ಮ ವೈಯಕ್ತಿಕ ಹಿತವನ್ನು ಬದುಗಿಟ್ಟು ಒಂದಾಗಿ ಹೋರಾಟ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು. ತಾಲೂಕಿನ ರಾಮಪುರ …

ಮಾರುಕಟ್ಟೆಗೆ ಬಂದಿರುವ ಅವರೆ; ಷಷ್ಠಿ ಹಬ್ಬದ ಹಿನ್ನೆಲೆಯಲ್ಲಿ ಕಿಲೋಗೆ 80 ರೂ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಜಿಲ್ಲೆಯಲ್ಲಿ ಚುಮು ಚುಮು ಚಳಿಯೊಂದಿಗೆ ಸೊನೆ ಅವರೆಕಾಯಿಯ ಘಮಲೂ ಪ್ರಾರಂಭವಾಗಿ ಗ್ರಾಹಕರನ್ನು ತನ್ನತ್ತ ಆಕರ್ಷಿಸಲಾರಂಭಿಸಿದೆ. ಮಂಗಳವಾರ ಷಷ್ಠಿ ಹಬ್ಬ ಇರುವ ಹಿನ್ನೆಲೆಯಲ್ಲಿ ಹಬ್ಬದ ಮುನ್ನಾದಿನ …

ಚಾಮರಾಜನಗರ: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಟಿಪ್ಪು ಸುಲ್ತಾನ್ ಅವರು ಹಿಂದೂ ವಿರೋಧಿ ಹಾಗೂ ಧರ್ವಾಂಧ ಆಗಿರಲಿಲ್ಲ ಎಂದು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಗಾಳಿಪುರ ಬಡಾವಣೆಯಲ್ಲಿ ಟಿಪ್ಪು ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಹಜರತ್ ಟಿಪ್ಪು ಸುಲ್ತಾನ್ ಅವರ ಸ್ಮರಣೋತ್ಸವವನ್ನು …

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ (ಸಿಮ್ಸ್) ಎನ್‌ಸಿಸಿ ದಿನದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಎನ್‌ಸಿಸಿಯು ೧೩ ಕಾರ್‌ಬೆಟಲಿಯನ್ ಹಾಗೂ ಸಿಮ್ಸ್ ವತಿಯಿಂದ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 27ಮಂದಿ ರಕ್ತದಾನ ಮಾಡಿದರು. ಕರ್ನಾಟಕ-ಗೋವಾ …

ಚಾಮರಾಜನಗರ: ತಾಲ್ಲೂಕಿನ ಮಂಗಲ ಹೊಸೂರು ಗ್ರಾಮದ ಮಧೂಸೂದನ್ ಅವರ ‘ಫಾಸ್ಟ್ ಅಂಡ್ ಅಪ್‌ಡೇಟ್’ ಕಲಾಕೃತಿ ಕಲಬುರ್ಗಿಯ ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆಯ ರಾಷ್ಟ್ರ ಮಟ್ಟದ 9ನೇ ವಾರ್ಷಿಕ ಕಲಾ ಪ್ರದರ್ಶನದಲ್ಲಿ ‘ದೃಶ್ಯ ಬೆಳಕು ಪ್ರಶಸ್ತಿ‘ ಪಡೆದುಕೊಂಡಿದೆ. ಈ ಕಲಾಕೃತಿಯು ಕರ್ನಾಟಕ ಲಲಿತಾ ಕಲಾ …

ಹನೂರು : ಭಾನುವಾರ ಗೋವಾದಲ್ಲಿ  ನಡೆದ ಅಂತರರಾಜ್ಯ ಕಿಕ್ ಬಾಕ್ಸಿoಗ್  ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುವ ತಾಲೂಕಿನ ಶಶಾಂಕ್. ಪಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ತಾಲೂಕಿನ ಮಹದೇಶ್ವರ ಬೆಟ್ಟದ ನಿವಾಸಿಯಾದ ಪುಟ್ಟಸ್ವಾಮಿ  (ಶಿಕ್ಷಕರು ದೊಮ್ಮನಗದ್ದೆ ಸರ್ಕಾರಿ ಶಾಲೆ ) ಮಾದಲಾಂಬಿಕಾ …

ಹನೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ಯೋಜನೆಯಡಿ ಪಟ್ಟಣ ಪಂಚಾಯಿತಿಗೆ ಬಿಡುಗಡೆಯಾಗಿರುವ 5 ಕೋಟಿ ಅನುದಾನದಲ್ಲಿ ಪಟ್ಟಣದ 13 ವಾರ್ಡ್ ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಬಂಡಳ್ಳಿ ರಸ್ತೆ ಐಟಿಐ ಕ್ರಾಸ್ …

Stay Connected​
error: Content is protected !!