Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಹಾಲಿ …

ಹನೂರು :ಮಲೆ ಮಾದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಯಾವುದೇ ಕಾರಣಕ್ಕೂ ಘೋಷಣೆ ಮಾಡಬಾರದೆಂದು ತಾಲೂಕು ರೈತ ಸಂಘದ ಅಧ್ಯಕ್ಷ ಗೌಡೇಗೌಡ ಒತ್ತಾಯಿಸಿದರು. ಪಟ್ಟಣದ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಲೆ ಮಹದೇಶ್ವರ …

ಮಿಣ್ಯಂನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹನೂರು: ಭೂ ಮಾಪನ, ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯವೈಖರಿಯ ಬಗ್ಗೆ ಶಾಸಕ ಆರ್.ನರೇಂದ್ರ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೇ ಮಿಣ್ಯಂ ಭಾಗಕ್ಕೆ ಸಮರ್ಪಕ ಬಸ್ ಕಲ್ಪಿಸದಿರುವುದು ಹಾಗೂ ಆಂಬುಲೆನ್ಸ್ …

 ಕ್ವಾರಿ ಮಾಲೀಕ ಕಮಲೇಶ್ ಕುಮಾರ್ ಆರೋಪ ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನನಗೆ ಸೇರಿದ ಕಪ್ಪುಕಲ್ಲು ಕ್ವಾರಿ ಖರೀದಿಸಿ ಬಾಕಿ ಹಣ ೯ ಕೋಟಿ ರೂ.ನೀಡದೆ ವಂಚಿಸಲು ಮುಂದಾಗಿದ್ದಾರೆ ಎಂದು ಗುಜರಾತ್ ಮೂಲದ ಡಾ.ಕಮಲೇಶ್‌ಕುಮಾರ್ ಆರೋಪಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ …

ಗುಂಡ್ಲುಪೇಟೆ: ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆʼ ಕಾರ್ಯಕ್ರಮವನ್ನು  ತಹಸಿಲ್ದಾರ್ ರವಿಶಂಕರ್ ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಲಜೀವನ್ ಯೋಜನೆ ಕಾಮಗಾರಿ ಸರಿಯಾಗಿ ಮಾಡಿಲ್ಲ ಹಾಗೂ ಡೀಪ್ ಮಾಡದೆ ಮೇಲೆ ಪೈಪ್ ಲೈನ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತು. ಪಿಡಿಒ …

ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ …

ಜಾತ್ರೆ ಸಮೀಪಿಸುತ್ತಿದೆ ಈ ಬಣಗಳ ಜಗಕ್ಕೆ ನಾಂದಿಹಾಡುವಂತೆ ಗ್ರಾಮಸ್ಥರ ಒತ್ತಾಯ ಕೊಳ್ಳೇಗಾಲ: ಪ್ರಸಿದ್ಧ ಸಿದ್ದಪ್ಪಾಜಿ ದೇವಾಲಯ ಇರುವ ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಸ್ತಿ ಹಾಗೂ ಆಡಳಿತ ಸಂಬಂಧ ಎರಡು ಬಣಗಳು ಹುಟ್ಟಿಕೊಂಡಿದ್ದು ಈ ಸಂಬಂಧ ಎರಡು ಪ್ರತ್ಯೇಕ ದೂರುಗಳು ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ …

ಕೊಳ್ಳೇಗಾಲ: ಪಟ್ಟಣದ ಲಿಂಗಣಾಪುರ ಬಡಾವಣೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೫೧ ಅರ್ಜಿಗಳನ್ನು ಸ್ವೀಕರಿಸಲಾಯಿತು. ಈ ೫೧ ಅರ್ಜಿಗಳ ಪೈಕಿ ಹೆಚ್ಚು ಖಾತೆ ಬದಲಾವಣೆಗೆ ಸಂಬಂಧಿಸಿದ್ದವುಗಳಾಗಿದ್ದವು. ಕೆಲವರು ೫ ವರ್ಷಗಳ ಕಾಲಕ್ಕೂ ಹೆಚ್ಚು ಸಮಯವಾದರೂ ನಮಗೆ ಖಾತೆ …

ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು. ಈ ವೇಳೆ ಮಂಜುನಾಥ್ ಅವರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಸಾಲೂರು …

ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು. ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ …

Stay Connected​
error: Content is protected !!