Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮೊದಲು ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಲೆ …

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನ.೨೨ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ …

 ಕೊಳ್ಳೇಗಾಲ :  ಪಟ್ಟಣಕ್ಕೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ರಮೇಶ್ ಅವರನ್ನು ಇಲ್ಲಿನ ಗುಂಡಾಲ್ ಜಲಾಶುಂದ ೫೧೦೦ ಎಕರೆ ಅಚ್ಚುಕಟ್ಟು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಚ್ಚುಕಟ್ಟು ಸಂಘದ ಅಧ್ಯಕ್ಷ ದಶರಥ, ಉಪಾಧ್ಯಕ್ಷ ಬಸವರಾಜು, ಖಜಾಂಚಿ ನರಸಿಂಹ, ಕಾಂರ್ುದರ್ಶಿ ರಾಮಕೃಷ್ಣ ಮೋಳೆ, ನಿರ್ದೇಶಕರು ಚಿನ್ನಸ್ವಾಮಿ, …

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ನ.೧೮ ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಪರಿಷ್ಕೃತ ವಿವರ ಇಂತಿದೆ. ಬೆಳಿಗ್ಗೆ ೧೧.೩೦ ಗಂಟೆಗೆ ತಾಲ್ಲೂಕಿನ ತಮ್ಮಡಹಳ್ಳಿಗೆ ಆಗಮಿಸಿ ಜಿಲ್ಲೆಯಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ತಾಲ್ಲೂಕಿನ ತಮ್ಮಡಹಳ್ಳಿ, ಉಡಿಗಾಲ …

ಹನೂರು: ಶೈಕ್ಷಣಿಕ ವಲಯದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಾಪುರ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ. ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯ …

ಹನೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಂಡು ಮುಂದಿನ ಬಾರಿಯೂ ಗರಿಷ್ಠ ಫಲಿತಾಂಶ ಪಡೆಯುವ ಮೂಲಕ ಹನೂರು ತಾಲ್ಲೂಕಿಗೆ ಕೀರ್ತಿ ತರುವಂತಗಬೇಕು ಎಂದು ಶಾಸಕ ನರೇಂದ್ರ ತಿಳಿಸಿದರು. ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ …

ಹನೂರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ 22 ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಶ್ರೀ ಜಿ ವಿ ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹನೂರು ಶೈಕ್ಷಣಿಕ …

ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ನ.೧೭ರಂದು ನಗರದಲ್ಲಿ ಹಮ್ಮಿಕೊಂಡಿರುವುದಾಗಿ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ತಿಳಿಸಿದರು. ಇಲ್ಲಿನ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ೧೧ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ, ಚಿತ್ರನಟ ಧನ್ವೀರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು …

ಚಾಮರಾಜನಗರ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ದಿ ಸಂಘದಿಂದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ೧೪೮ನೇ ಜಯಂತಿಯನ್ನು  ಇಲ್ಲಿನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನ.೧೫ರಂದು ಹಮ್ಮಿಕೊಳ್ಳಲಾಗಿದೆ. ಅರಣ್ಯವಾಸಿಗಳಿಗೆ ಒಳಮೀಸಲಾತಿ ನೀಡಬೇಕು, ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಯೋಜನೆಗಾಗಿ ಮಾಡಬಾರದು ಎಂದು ಒತ್ತಾಯಿಸಿ ಇದೇವೇಳೆ …

ಗುಂಡ್ಲುಪೇಟೆ : ತಾಲ್ಲೂಕಿನ ಪುತ್ತನಪುರ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ನಾನಾ ಸರಕಾರಿ ಹಾಗೂ ಅರೇ ಸರಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಮಗೂ ಹಕ್ಕಿದೆ ನಾಗರೀಕರ ಸಬಲೀಕರಣದ ಕಾನೂನು ಅರಿವು ನೆರವು ಕಾಯ೯ಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ೦ಪನ್ಮೂಲ …

Stay Connected​
error: Content is protected !!