ಹನೂರು:ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಮೂರನೇ ಕಾರ್ತೀಕ ಸೋಮವಾರ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜೆ ಸಂಪ್ರದಾಯದಂತೆ ವಿಧಿವಿಧಾನಗಳೊಂದಿಗೆ ಜರುಗಿತು. ಕನಕದಾಸ ಜಯಂತಿ, ಎರಡನೇ ಶನಿವಾರ ವಾರಾಂತ್ಯದ ರಜೆ ಹಿನ್ನೆಲೆ ಜಿಟಿಜಿಟಿ ಮಳೆಯ ನಡುವೆಯೂ ಸಾವಿರಾರು ಭಕ್ತರು ಮಲೆಮಾದೇಶ್ವರ ದರ್ಶನ …










