Mysore
25
scattered clouds

Social Media

ಬುಧವಾರ, 14 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಹೂಗ್ಯಂ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ …

ಚಾಮರಾಜನಗರ: ಜಿಲ್ಲೆಯಲ್ಲಿ ಸತತ ಎರಡನೇ ದಿನಶುಕ್ರವಾರರಾತ್ರಿಯೂ ಧಾರಕಾರ ಮಳೆ ಮುಂದುವರಿದಿದ್ದು ಚಿಕ್ಕಹೊಳೆ -ಸುವರ್ಣಾವತಿ ಜಲಾಶಯಗಳ ನದಿ ಪಾತ್ರದಲ್ಲಿ ನೆರೆ ಭೀತಿ ಉಂಟಾಗಿದೆಯಲ್ಲದೇ ವಾಸದಮನೆ ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಒರಗಿವೆ. ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ ೧೪೦೦ ಕ್ಯೂಸೆಕ್ಸ್ ನೀರು ಬಿಡಲಾಗಿದೆ. …

ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ …

ಕೊಳ್ಳೇಗಾಲ: ಅ.೧೬ರಂದು ನಾಳೆ  ಮಧುವನಹಳ್ಳಿಯಲ್ಲಿರುವ ೨೨೦/೬೬/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈವಾಸಿಕ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಮಧುವನಹಳ್ಳಿ, ದೊಡ್ಡಿಂದುವಾಡಿ, ಕೊಳ್ಳೇಗಾಲ, ಕೊತ್ತನೂರು, ಕುಂತೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು …

ಹನೂರು: ಜೆಡಿಎಸ್ ಸದಸ್ಯರುಗಳ ವಾರ್ಡ್ ಗಳಿಗೆ ಪಟ್ಟಣ ಪಂಚಾಯಿತಿಯ ಯಾವುದೇ ಅನುದಾನವನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಕಳೆದ 2 ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ವಾರ್ಡ್ ಗಳಿಗೆ ಲಕ್ಷ ಲಕ್ಷ ಅನುದಾನವನ್ನು …

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇತ್ತೀಚೆಗೆ ಬೈಕ್ ವೀಲಿಂಗ್ ಮಾಡಿದ್ದ ಆರೋಪಿಗಳಿಬ್ಬರನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ. ಗಾಳಿಪುರ ಬಡಾವಣೆಯ ವಾಸಿ ಹಾಗೂ ಬೈಕ್ ವೀಲಿಂಗ್ ಮಾಡಿದ್ದ ಮಹಮ್ಮದ್ ಸುಹೇಲ್ ಮತ್ತು ಹಿಂಬದಿ ಸವಾರ …

ಚಾಮರಾಜನಗರ : ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಅಕ್ಟೋಬರ್ 28ರಂದು ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠಗಾಯನ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲುತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡರಾಜ್ಯೋತ್ಸವ ಆಚರಣೆ …

ಹನೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ತಹಸಿಲ್ದಾರ್ ಆನಂದಯ್ಯ ರವರು ಸಲಹೆ ನೀಡಿದರು. ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು …

ಹನೂರು: ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಹಾದೇವಶೆಟ್ಟಿ ರವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ …

ಹನೂರು : ಕಿಶೋರಿಯರು ತಾವು ಇಲ್ಲಿ  ಕಲಿತಿರುವ ಹೊಲಿಗೆ ತರಬೇತಿಯನ್ನು ಮುಂದುವರೆಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಆಗಿದ್ದಾಗ ಮಾತ್ರ ಇಂತಹ ತರಬೇತಿಗಳಿಗೆ ಅರ್ಥ ಸಿಗುತ್ತದೆ  ಎಂದು  ಫಾ. ರೋಷನ್ ಬಾಬು  ಹೇಳಿದರು. ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಹೊಲಿಗೆ ತರಬೇತಿ ಸಮಾರೋಪ …

Stay Connected​
error: Content is protected !!