ಗುಂಡ್ಲುಪೇಟೆ : ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾದ ಪಡಿತರ ವಿತರಿಸದ ಕಾರಣ ದೂರಿನ ಆಧಾರದ ಮೇಲೆ ಇಂದು ಸ್ಥಳಕ್ಕೆ ಅಧಿಕಾರಿಗಳಾದ ಭಾರತಿ ಹಾಗೂ ಶಿರಸ್ತೆದಾರ್ ರಮೇಶ್ ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ. ಗ್ರಾಮದಲ್ಲಿರುವ ಶ್ರೀ ನಂಜುಂಡೇಶ್ವರ …
ಗುಂಡ್ಲುಪೇಟೆ : ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾದ ಪಡಿತರ ವಿತರಿಸದ ಕಾರಣ ದೂರಿನ ಆಧಾರದ ಮೇಲೆ ಇಂದು ಸ್ಥಳಕ್ಕೆ ಅಧಿಕಾರಿಗಳಾದ ಭಾರತಿ ಹಾಗೂ ಶಿರಸ್ತೆದಾರ್ ರಮೇಶ್ ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ. ಗ್ರಾಮದಲ್ಲಿರುವ ಶ್ರೀ ನಂಜುಂಡೇಶ್ವರ …
ದಾನಿಗಳ ಮೂಲಕ ನೆರವು ದೊರಕಿಸುವ ವಿದ್ಯಾರ್ಥಿಸ್ನೇಹಿ ಗುರು; ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್ ವಿತರಣೆ ಪ್ರಸಾದ್ ಲಕ್ಕೂರು ಚಾಮರಾಜನಗರ: ಶಾಲೆಗಳಲ್ಲಿ ಪಾಠ, ಪ್ರವಚನಕ್ಕೆ ಸೀಮಿತರಾದ ಶಿಕ್ಷಕರು, ಬೋಧನೆ ಜೊತೆ ಇತರೆ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಶಿಕ್ಷಕರು ನಮ್ಮ ನಡುವೆ ಇದ್ದಾರೆ. …
೫೪.೧೫ ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿ ಚಾಮರಾಜನಗರ: ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ೩೫ ಶಾಲೆಗಳ ಪೈಕಿ ೪ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ದುರಸ್ತಿ ಹಾಗೂ ಅವಶ್ಯಕ ಕಟ್ಟಡ ನಿರ್ವಾಣಕ್ಕೆ ಶಿಕ್ಷಣ ಇಲಾಖೆ ೫೫.೧೫ಲಕ್ಷ ರೂ. ಬಿಡುಗಡೆ ವಾಡಿದ್ದು ಕಾಮಗಾರಿ ಪ್ರಗತಿುಂಲ್ಲಿದೆ. …
ಹನೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರುಗಳು ಸಮಾಜಸೇವಕ ನಿಶಾಂತ್ ಬಣದಲ್ಲಿ ಗುರುತಿಸಿಕೊಳ್ಳುವ ಮೂಲಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಅವರಿಗೆ ಶಾಕ್ ನೀಡಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಗಳು ಮುಖಂಡರುಗಳು ಅನ್ಯ ಪಕ್ಷದತ್ತ …
ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ. ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ …
ಬಿದ್ದು ಒದ್ದಾಡುತ್ತಿರುವ ಕಸ ತುಂಬಿರುವ ಪ್ಲಾಸ್ಟಿಕ್ ಕೈಚೀಲ; ಅನೈರ್ಮಲ್ಯದಿಂದ ಕೂಡಿರುವ ಖಾಲಿ ಜಾಗ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಬೃಹತ್ ನೀರಿನ ಟ್ಯಾಂಕ್ ಆವರಣ ಕಸದ ತೊಟ್ಟಿಯಾಗಿ ಪರಿವರ್ತಗೊಂಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಟ್ಯಾಂಕ್ ಸುತ್ತಲೂ ಕಸ ತುಂಬಿದ …
ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಬ್ರಿಟಿಷರ ಲಾಠಿಕ್ಕಿತು ಬಿಸಾಡುತ್ತಿದ್ದ ಜಿಲ್ಲೆಯ ಹಿರಿಯ ಸ್ವಾತಂತ್ರ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ನಿಧನರಾಗಿದ್ದಾರೆ. ವಯೋಜಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಇತ್ತೀಚಿಗಷ್ಟೇ 91ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಅಂದಿನ ಸ್ವಾತಂತ್ರ ಹೋರಾಟದ …
ಚಾ.ನಗರ ಜಿಲ್ಲೆಯಲ್ಲಿ ಒಂದೇ ದಿನ ೩೮.೬ ಮಿ.ಮೀ. ಮಳೆ! ರಾತ್ರಿ ಇಡೀ ಸುರಿದು ಹೊಲಗದ್ದೆಗಳಲ್ಲಿ ಹರಿದಾಡಿದ ನೀರು... ಚಾಮರಾಜನಗರ: ಜಿಲ್ಲೆಯಾದ್ಯಂತ ಹೊಲಗದ್ದೆಗಳಲ್ಲಿ ನೀರು ಹರಿದಾಡುವ ಮಟ್ಟಿಗೆ ಭಾನುವಾರ ರಾತ್ರಿ ಇಡೀ ಜೋರುಮಳೆಯಾಗಿದೆ. ಭಾನುವಾರ ಬೆಳಿಗ್ಗೆ ೮.೩೦ರಿಂದ ಸೋಮವಾರ ಬೆಳಿಗ್ಗೆ ೮.೩೦ರವರೆಗಿನ ಕಳೆದ …
ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮಕ್ಕೆ ಚಿತ್ರನಟ ಡಾಲಿ ಧನಂಜಯ ಅವರು ಭೇಟಿ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದರು. ಸೋಮವಾರ ಕೊಳ್ಳೇಗಾಲ ಪಟ್ಟಣಕ್ಕೆ ತಮ್ಮ ನಟನೆಯ ಯಡ್‌ಬುಸ್ ಸಿನಿಮಾದ ಪ್ರಚಾರಕ್ಕಾಗಿ ಆಗಮಿಸಿದ್ದರು. ನಂತರ ಹೊನ್ನೂರು ಗ್ರಾಮಕ್ಕೆ ಭೇಟಿ …
ಚಾಮರಾಜನಗರ: ನಗರದ ವಸತಿ ರಹಿತ ನಿರಾಶ್ರಿತರ ತಂಗುದಾಣದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ದಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ, ಹಾಗೂ ಮೂಡಲಧ್ವನಿ ವೃದ್ದಾಶ್ರಮ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ನಗರ ಯೋಜನಾ ನಿರ್ದೇಶಕ ಸುಧಾ …