ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಆವರಣದ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ …
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಆವರಣದ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ …
ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸಿದ ನಂತರ ಸುತ್ತೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಶಿಕ್ಷಕ, ಹವ್ಯಾಸಿ …
ಕೊಳ್ಳೇಗಾಲ : ತಾಲ್ಲೂಕಿನ ಚಿಲಕವಾಡಿ ಗ್ರಾಮದ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಸುಕಿನಲ್ಲಿ ನಿಂತಿದ್ದ ಟ್ರಾಕ್ಟರ್‌ಗೆ ಗುಂಡೇಗಾಲದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪೋಷಕರೊಡನೆ ತೆರಳುತ್ತಿದ್ದ ನಾಲ್ಕೂವರೆ ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. …
ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಉಮ್ಮತ್ತೂರು ಗ್ರಾಮದಿಂದ ಬೆಳೆದ ಟೊಮ್ಯಾಟೊವನ್ನು ಗೂಡ್ಸ್ ಆಟೋದಲ್ಲಿ ಇವರು ತುಂಬಿಕೊಂಡು ಕೊಳ್ಳೇಗಾಲಕ್ಕೆ …
ಹಲಗೂರು : ಇಲ್ಲಿಗೆ ಸಮೀಪದ ಡಿ.ಹಲಸಹಳ್ಳಿ ಗ್ರಾಮದಲ್ಲಿ ನಾಗರಾಜು ಅಲಿಯಾಸ್ ರಾಮಾಚಾರಿ ಎಂಬವರು ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ನೀಲಗಿರಿ ತೋಪಿನಲ್ಲಿ ಹೆಬ್ಬಾವು ಕಂಡು ಬಂದಿತು. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಉರಗ ತಜ್ಞ ಜಗದೀಶ್ ಸ್ಥಳಕ್ಕೆ ಬಂದು …
ಹನೂರು : ಆನ್‌ಲೈನ್ ಆಪ್‌ನಲ್ಲಿ ೧೦ರಿಂದ ೧೫ ಲಕ್ಷ ರೂ. ಸಾಲ ನೀಡುವುದಾಗಿ ನಂಬಿಸಿ, ಸುಮಾರು ೨.೫೦ ಲಕ್ಷ ರೂ.ಗಳನ್ನು ಆನ್‌ಲೈನ್ ಪೇಮೆಂಟ್ ಮೂಲಕ ಪಡೆದು ವಂಚಿಸಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ …
ಕೊಳ್ಳೇಗಾಲ : ಬಹಿರ್ದೆಸೆಗೆ ಹೋಗಿದ್ದ ಅಪರಿಚಿತ ವ್ಯಕ್ತಿ ನಾಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಕೆಂಪನಪಾಳ್ಯ ಸಮೀಪ ನಡೆದಿದೆ. ವಿಚಾರ ತಿಳಿದ ಅಗ್ನಿಶಾಮಕ ದಳದವರು ಹಾಗೂ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆಯನ್ನು ಸೋಮವಾರವೂ ಮುಂದುವರಿಸುವುದಾಗಿ …
ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳು ಹಾಗೂ ಒಬ್ಬನನ್ನು ನಗರದ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಶಾಂತಕುಮಾರ್ ಎಂಬವರ ಕಲ್ಲು ಕ್ವಾರಿಯೊಂದರಲ್ಲಿ ಅಕ್ರಮವಾಗಿ ಸೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂಬ …
ಚಾಮರಾಜನಗರ : ತಾಲ್ಲೂಕಿನ ಗಾಳಿಪುರ ಬಡಾವಣೆಯ ಬಳಿಯ ಬೈಪಾಸ್ ರಸ್ತೆಯಲ್ಲಿ ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಳಿಪುರ ಬಡಾವಣೆಯ ಫಾರ್ಮನ್ ಎಂಬುವರ ಪುತ್ರ ಮೆಹರಾನ್ (೧೩) ಮೃತ …
ಕೊಳ್ಳೇಗಾಲ : ಕುಂತೂರು ಗ್ರಾಮದ ಜಮೀನಿನಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ ಕವಿತಾ ತಮ್ಮ ಇಬ್ಬರು ಮಕ್ಕಳೊಂದಿಗೆ ಭತ್ತದ ಸಸಿ ನಾಟಿ ಮಾಡಿದರು. ಗ್ರಾಮದ ಚಂದ್ರುರವರ ಜಮೀನಿಗೆ ಕುಟುಂಬ ಸಮೇತ ಆಗಮಿಸಿ ಭತ್ತ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಸುಮಾರು …