ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ …





