ಚಾಮರಾಜನಗರ: ಕಳೆದ 2 ದಿನಗಳ ಹಿಂದೆ ಸ್ಮಶಾನವಿಲ್ಲದೆ ಗ್ರಾಂ.ಪಂ ಮುಂಭಾಗವೇ ಶವ ಸಂಸ್ಕಾರ ನೆರವೇರಿಸಿದ್ದ ಮಾಂಬಳ್ಳಿ ಗ್ರಾಮಸ್ಥರಿಗೆ ಕೂಡಲೇ ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಾಂಬಳ್ಳಿ ಗ್ರಾಮಸ್ಥರೊಂದಿಗಿನ ಸಭೆಯಲ್ಲಿ …