ಚಾಮರಾಜನಗರ: ಭಾರತೀಯ ಕ್ರಿಕೆಟ್ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ. ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ …


