ಆಟೋಗ್ರಾಫ್ ಕೇಳಿದರೆ ಬರೆಯುತ್ತಿದ್ದುದು ‘ಸಂಕ್ರಮಣಕ್ಕೆ ಚಂದಾದಾರರಾಗಿ!’ -ಜೆ.ಬಿ.ರಂಗಸ್ವಾಮಿ, ವಿಶ್ರಾಂತ ಪೊಲೀಸ್ ಅಧಿಕಾರಿ, ಮೈಸೂರು ‘ಯಾವುದನ್ನೇ ಆಗಲಿ ನಾನು ಪ್ರೀತಿಯಿಂದಲೇ ಮಾಡುತ್ತೇನೆ. - ದ್ವೇಷಿಸುವುದನ್ನೂ ಕೂಡಾ!’ ಎಂದು ಸಾರಿದ ಕವಿ ಚಂದ್ರಶೇಖರ ಪಾಟೀಲ (ಚಂಪಾ) ಯಾರೊಂದಿಗೂ ಜಗಳಾಡದೆ, ಟೀಕಿಸದೆ ಬಿಟ್ಟವರಲ್ಲ. ಆದರದು ವೈಯೂಕ್ತಿಕವಲ್ಲ. …