ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು. ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ …