Mysore
21
scattered clouds

Social Media

ಸೋಮವಾರ, 15 ಜೂನ್ 2026
Light
Dark

ನಂಜನಗೂಡು

Homeನಂಜನಗೂಡು

ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ …

ಮೈಸೂರು: ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2.40 ಕೋಟಿ ರೂ. ಹಣ ಹಾಗೂ 194 ಗ್ರಾಂ 800 ಮಿಲಿ ಗ್ರಾಂ ಚಿನ್ನ, 5 ಕೆಜಿ 50 ಗ್ರಾಂ ಬೆಳ್ಳಿ, 31 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ …

ನಂಜನಗೂಡು : ತಾಲ್ಲೂಕಿನ ಬಳ್ಳೂರುಹುಂಡಿ ಗ್ರಾಮದ ನಿವಾಸಿ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ವೇಳೆಯಲ್ಲಿ ಏಕಾಏಕಿ ಹುಲಿಯೊಂದು ದಾಳಿ ಮಾಡಿದ್ದು, ವ್ಯಕ್ತಿಯನ್ನು ಗಂಭೀರವಾಗಿ ಗಾಯಗೊಳಸಿದೆ. ಬಳ್ಳೂರುಹುಂಡಿ ಗ್ರಾಮದ ದಾಸಯ್ಯ ಎಂಬುವವರೇ ಹುಲಿ ದಾಳಿಯಿಂದ ತೀವ್ರವಾಗಿ ಹಲ್ಲೆಗೆ ಒಳಗಾದವರು. ದಾಳಿಯಿಂದಾಗಿ ಚೀರಿಕೊಂಡಾಗ ಚಿರತೆ …

‘ಆಂದೋಲನ’ ದಿನಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಡಿಡಿಪಿಯು ನಾಗಮಲ್ಲೇಶ್ ಮಾಹಿತಿ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ವರ್ಷದಿಂದ ವರ್ಷಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಫಲಿತಾಂಶ ಹೆಚ್ಚಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರ್ಯ ಪ್ರವೃತ್ತವಾಗಿದ್ದು, ವಿಶೇಷ …

ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ …

ನಗರ್ಲೆ: ನಂಜನಗೂಡು ತಾಲ್ಲೂಕು ನಗರ್ಲೆ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯುಷ್ ಇಲಾಖೆ ವತಿಯಿಂದ ನಡೆದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ತಿಳಿಸಿದರು. …

ಮಲ್ಕುಂಡಿ : ಕಾಡಾನೆ ದಾಳಿಗೆ ತೆಂಗು ಬೆಳೆ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಳ್ಳೂರಹುಂಡಿ ಗ್ರಾಮದಲ್ಲಿ ನಡೆದಿದೆ, ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್ ರಾಜ್ ಎಂಬುವವರಿಗೆ ಸೇರಿರುವ ಜಮೀನಿನಲ್ಲಿ ಸುಮಾರು 50 ಕ್ಕೂ ಹೆಚ್ಚು ತೆಂಗಿನ ಬೆಳೆಯನ್ನು ಸಂಪೂರ್ಣವಾಗಿ ನಾಶ …

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂಜನಗೋಡಿಗೆ ಭೇಟಿ ನೀಡಿದ್ದು,ಶ್ರೀಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ …

ನಂಜನಗೂಡು : ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲೆಂದೇ ಸರ್ಕಾರ 108 ಅಂಬ್ಯುಲೆನ್ಸ್ ಸೇವೆಯನ್ನು ಒದಗಿಸಿದೆ ಆದರೆ  ತಾಲ್ಲೂಕಿನ ಹಿಮ್ಮಾವು ಬಳಿ ಕಳೆದ ನಾಲ್ಕು ದಿನಗಳಿಂದ ರಸ್ತೆ ಮಧ್ಯೆ  ನಿಂತಲ್ಲೇ ನಿಂತಿದೆ ಇಲ್ಲೊಂದು ಸರ್ಕಾರಿ 108 ಆಂಬ್ಯುಲೆನ್ಸ್. ಹೌದು, ಈ …

ನಂಜನಗೂಡು : ಮೈಸೂರು ಚಾಮರಾಜನಗರ ಬೈಪಾಸ್ ರಸ್ತೆಯ ಮಧ್ಯದಲ್ಲಿ ಕುರಿ ಮತ್ತು ದನಗಳ ವ್ಯಾಪಾರ ಮಾಡುವುದು ನಡೆಯುತ್ತವೆ. ಪ್ರತಿ ಶುಕ್ರವಾರ ನಡೆಯುವ ದನದ ವ್ಯಾಪಾರ ಮತ್ತು ಕುರಿ ವ್ಯಾಪಾರ ಸಂತೆ ರದ್ದಾಗಿದೆ ಕಾರಣ ಹಸುಗಳಿಗೆ ಗಂಟು ರೋಗ ಬರುತ್ತಿರುವ ಹಿನ್ನೆಲೆಯಲ್ಲಿ ಸಂತೆ …

Stay Connected​
error: Content is protected !!