ಪ್ರೊ.ಅರವಿಂದ ಮಾಲಗತ್ತಿ, ಹಿರಿಯ ಸಾಹಿತಿ ಪ.ಮಲ್ಲೇಶ್ ಅವರು ‘ಇನ್ನಿಲ್ಲ’ ಎನ್ನುವ ಸುದ್ದಿಯನ್ನು ದೂರವಾಣಿಯ ಮೂಲಕ ರಶ್ಮಿ ಕೋಟಿ ಅವರಿಂದ ಕೇಳಿ ಒಂದು ಕ್ಷಣ ನಿಶ್ಚಲವೆನಿಸಿತು. ನಾಡಿನ ಹಿರಿಯ ಹೋರಾಟ ಜೀವಿ ಈ ನೆಲದೊಂದಿಗೆ, ನಮ್ಮೊಂದಿಗೆ ಇನ್ನೂ ಬಹುಕಾಲ ಒಡನಾಡಬೇಕಿದ್ದ ವ್ಯಕ್ತಿತ್ವ. ಇವರು …

ರಶ್ಮಿ ಕೋಟಿ ಅಂದು ಅಕ್ಟೋಬರ್ ೧೦, ೨೦೧೯. ಮೈಸೂರಿನಲ್ಲಿ ೧೦೦ ವರ್ಷಗಳಷ್ಟು ಇತಿಹಾಸ ಹೊಂದಿದ್ದ ಎನ್‌ಟಿಎಂ ಶಾಲೆಯನ್ನು ಸರ್ಕಾರ ಮುಚ್ಚಲು ಹೊರಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ನಮಗೆ ಅಪ್ಪಾಜಿಯ ಅಗಲಿಕೆ ಕಾಡಲಾರಂಭಿಸಿತು. ಎನ್‌ಟಿಎಂ ಶಾಲೆಯ ಉಳಿವಿಗಾಗಿ ಅಪ್ಪಾಜಿ …
ಮೈಸೂರು: ನಾಡಿನ ಹಿರಿಯ ಹೋರಾಟಗಾರ, ನಾಡು, ನುಡಿ, ಸಾಮಾಜಿಕ ಚಳವಳಿಗಳಲ್ಲಿ ಸದಾ ಸಕ್ರಿಯವಾಗಿರುತ್ತಿದ್ದ ಪ.ಮಲ್ಲೇಶ್ (88) ಗುರುವಾರ ನಿಧನರಾದರು. ತಾವೇ ಸ್ಥಾಪಿಸಿದ್ದ ನೃಪತುಂಗ ಕನ್ನಡ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದವರೆಗೂ ಇದ್ದ ಪ.ಮಲ್ಲೇಶ್ ಅವರು ಶನಿವಾರದ ಶಾಲೆಯ ಕಾರ್ಯಕ್ರಮದ ತಯಾರಿಯಲ್ಲಿದ್ದರು. ಏಕಾಏಕಿ ಕುಸಿದುಬಿದ್ದ …
ಮೈಸೂರು : ಅನಾರೋಗ್ಯದಿಂದ ಇಂದು ನಿಧನ ಹೊಂದಿದ ಸಮಾಜವಾದಿ ಚಿಂತಕ ಹಾಗೂ ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ಅವರ ನಿಧನ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್ ನಲ್ಲಿ ಸಿದ್ದರಾಮಯ್ಯ …
-ಪ.ಮಲ್ಲೇಶ್ ಹಿರಿಯ ಹೋರಾಟಗಾರರು, ಮೈಸೂರು. ನನಗಿನ್ನು ನೆನಪಿದೆ. ಧಾರವಾಡದಲ್ಲಿ ನಡೆದ ಸಮಾಜವಾದಿ ಯುವಜನ ಸಭಾದ ಸಭೆ ಮುಗಿದ ನಂತರ ಮೈಸೂರಿನ ಸ್ನೇಹಿತರು ರಾಜಶೇಖರ ಕೋಟಿಯನ್ನು ಮಾತನಾಡಿಸಿದೆವು. ಸಮಾಜವಾದಿ ಯುವಜನ ಸಭಾದಲ್ಲಿ ಭಾಗವಹಿಸುತ್ತಲೇ ತಮ್ಮ ಪತ್ರಿಕೆಯನ್ನು ಸಭೆಯಲ್ಲಿದ್ದ ಸ್ನೇಹಿತರಿಗೆಲ್ಲ ಕೊಡುತ್ತಿದ್ದರು. ಕೋಟಿ ನಮ್ಮನ್ನು …