Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಪಂಜು ಗಂಗೊಳ್ಳಿ

Homeಪಂಜು ಗಂಗೊಳ್ಳಿ

ಮನುಷ್ಯ, ಸ್ವಾಮಿ ನಿಷ್ಠೆಯಲ್ಲಿ ತನ್ನನ್ನೂ ಮೀರಿಸುವ ನಾಯಿಗಳನ್ನು ತನ್ನ ಪರಮಾಪ್ತ ಜೊತೆಗಾರ (ಎ ಡಾಗ್ ಈಸ್ ಮ್ಯಾನ್ಸ್ ಬೆಸ್ಟ್ ಫ್ರೆಂಡ್) ಎಂದು ಭಾವಿಸುವುದರಲ್ಲಿ ಆಶ್ಚರ್ಯವಾದುದೇನೂ ಇಲ್ಲ. ಆದರೆ, ನಾಯಿಗಳನ್ನು ದೇವರ ಸ್ಥಾನದಲ್ಲಿರಿಸಿ, ಅವುಗಳಿಗೆ ಗುಡಿಕಟ್ಟಿ ಪೂಜಿಸುವುದು ಅಪರೂಪ. ಅಂತಹ ಅಪರೂಪದ ನಾಯಿ …

ಕೇರಳದ ಮಲ್ಲಪುರ ಜಿಲ್ಲೆಯ ಕೊಂಡೊಟ್ಟಿಯ ಹತ್ತಿರದ ಎಡವನ್ನಾಪಾರ ಎಂಬ ಒಂದು ಕುಗ್ರಾಮದಲ್ಲಿ ಹುಟ್ಟಿದ ಮೊಹಮ್ಮದ್ ಅಲಿ ಶಿಹಾಬ್ ತನ್ನ ನೆರೆ ಹೊರೆಯ ಉಳಿದ ಮಕ್ಕಳಂತೆಯೇ ಒಬ್ಬ ಪೋಕರಿ ಹುಡುಗ. ಶಾಲೆಗೆ ಚಕ್ಕರ್ ಹೊಡೆಯುವುದೆಂದರೆ ಅವನಿಗೆ ಎಲ್ಲಿಲ್ಲದ ಸಂತೋಷ. ಶಾಲೆ ತಪ್ಪಿಸಲು ನೆಪ …

ಮದನ್, ಒಡಿಶಾ ರಾಜ್ಯದ ಭುವನೇಶ್ವರದ ‘ನಳಿನಿದೇವಿ ಕಾಲೇಜ್ ಆಫ್ ಎಜುಕೇಷನ್’ ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಒಬ್ಬ ಸಾಮಾನ್ಯ ಮನುಷ್ಯ. ಹೆಂಡತಿ ಹಾಗೂ ಇಬ್ಬರು ಮಕ್ಕಳಿರುವ ಒಂದು ಕೆಳ ಮಧ್ಯಮ ವರ್ಗದ ಸಾಧಾರಣ ಸಂಸಾರ. ಇತರ ಎಲ್ಲಾ ಗೌರವಸ್ಥ ಕೆಳಮಧ್ಯಮ ವರ್ಗದ ಕುಟುಂಬದವರಂತೆ ಮದನರದೂ …

ದೆಹಲಿಯ 70 ವರ್ಷ ಪ್ರಾಯದ ದುರ್ಗಾ ಗೋಪಾಲ್ ಅವರು ನಿವೃತ್ತ ಬ್ಯಾಂಕ್ ಉದ್ಯೊಗಿ. ಎರಡು ಬಾರಿ ಕ್ಯಾನ್ಸರ್ ದಾಳಿಯಿಂದ ಬದುಕುಳಿದವರು. 2010ರಲ್ಲಿ ಅವರ ಮೇಲೆ ಸ್ತನ ಕ್ಯಾನ್ಸರ್ ದಾಳಿ ಮಾಡಿದಾಗ ಅವರ ಪತಿ ತೀರಿಕೊಂಡು ಕೆಲವು ತಿಂಗಳಾಗಿದ್ದವಷ್ಟೆ ಮತ್ತು ಅವರ ಮಕ್ಕಳು …

ತಮಿಳುನಾಡಿನ ಕೊಯಂಬತೂರು ಜಿಲ್ಲೆಯ ನಂಜಪ್ಪನೂರು ಎಂಬುದು ೪೦ ಕುಟುಂಬಗಳ ಒಂದು ಕುಗ್ರಾಮ. ಆ ಹಳ್ಳಿಯ ಮಲಾಸರ್ ಎಂಬ ಒಂದು ಚಿಕ್ಕ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಾಂಗವಿ ಮುನಿಯಪ್ಪನ್ ಚಿಕ್ಕಂದಿನಿಂದಲೂ ತಾನೊಬ್ಬಳು ಡಾಕ್ಟರಾಗಬೇಕೆಂದು ಕನಸು ಕಾಣುತ್ತಿದ್ದಳು. ಅವಳ ಸುತ್ತಮುತ್ತಲ ಅವಳ ಸಮುದಾಯದ ಜನ …

ಪಂಜು ಗಂಗೊಳ್ಳಿ ಬತ್ತು ವರ್ಷ ಪ್ರಾಯದ ಅನಾಥ ಬಾಲಕನೊಬ್ಬ ಕಾಮಾಲೆ ರೋಗ ಪೀಡಿತನಾಗಿ ಮಂದಿರದ ಮೂಲೆಯೊಂದರಲ್ಲಿ ಬಿದ್ದಿದ್ದ. ಆ ಮಂದಿರದಲ್ಲಿ ಸಿಗುತ್ತಿದ್ದ ಪ್ರಸಾದವಷ್ಟೇ ಬೆನ್ನಿಗಂಟಿದ ಅವನ ಹಸಿವನ್ನು ನೀಗಿಸಲು ದೊರಕುತ್ತಿದ್ದ ಆಹಾರ. ಒಂದು ದಿನ ಪೊಲೀಸನೊಬ್ಬ ಅವನನ್ನು ಕಳ್ಳನೆಂದು ಭಾವಿಸಿ ಬೈದು, …

ಪಂಜು ಗಂಗೊಳ್ಳಿ  ಕರ್ನಾಟಕದಲ್ಲಿ ಕೆಲವು ದಿನಗಳಿಂದೀಚೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸಿದ್ರಾಮುಲ್ಲಾ ಖಾನ್, ಸೀಟಿ ರವಿಯುದ್ದೀನ್ ಖಾನ್, ಬೊಮ್ಮಯುಲ್ಲಾ ಖಾನ್ ಅಂತ ಪರಸ್ಪರ ಒಬ್ಬರಿಗೊಬ್ಬರು ಮುಸ್ಲಿಂ ಹೆಸರುಗಳನ್ನು ಕೊಟ್ಟು ಅಪಹಾಸ್ಯ ಮಾಡುವುದು ನಡೆಯುತ್ತಿದೆ. ಹಿಂದೆ ಉತ್ತರಪ್ರದೇಶದ ಸಮಾಜವಾದಿ ನಾಯಕ ಮುಲಾಯಂ …

ಪಂಜು ಗಂಗೊಳ್ಳಿ ೨೦೦೩ರಲ್ಲಿ, ಆಗ ಚಹಾ ಪುಡಿ ಮಾರುತ್ತಿದ್ದ ‘ದಿ ಈಸ್ಟ್ ಇಂಡಿಯಾ ಕಂಪೆನಿ’ಯ ೩೦-೪೦ ಶೇರುದಾರರು ತಮಗೆ ಚಹ ಪುಡಿ ಪೂರೈಸುವಂತೆ ಸಂಜೀವ್ ಮೆಹ್ತಾರನ್ನು ಸಂಪರ್ಕಿಸಿದಾಗ, ದಿ ಈಸ್ಟ್ ಇಂಡಿಯಾ ಕಂಪೆನಿ ಎಂಬ ಹೆಸರು ಕೇಳುತ್ತಿದ್ದಂತೆ ಮೆಹ್ತಾರ ಕಿವಿ ಚುರುಕಾಗುತ್ತದೆ. …

- ಪಂಜುಗಂಗೊಳ್ಳಿ ಕಾಂಗ್ರೆಸಿನ ನಿರ್ಮಲ ಭಾರತ ಯೋಜನೆ ಇರಲಿ, ಬಿಜೆಪಿಯ ಸ್ವಚ್ಚ ಭಾರತ ಆಂದೋಲನ ಬರಲಿ ಇಂದಿಗೂ ಆನೇಕ ಗ್ರಾಮೀಣ ಪ್ರದೇಶಗಳಲ್ಲಿ ಹೆಂಗಸರು ಶೌಚಕ್ಕೆ ಹೋಗುವುದು ಒಂದು ಯಾತನಾಮಯ ದಿನಚರಿ. ಅದಕ್ಕಾಗಿ ಅವರು ಜನವಸತಿಯಿಂದ ದೂರವಿರುವ ಬಯಲು ಪ್ರದೇಶ, ಅರಣ್ಯ, ಗುಡ್ಡಬೆಟ್ಟಗಳ …

ಪ್ರತೀದಿನ ಅವರು ೧೩.೬೯ ಲಕ್ಷ ರೂಪಾಯಿಯಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಯೋಜನೆಗಳಿಗೆ ಚಾರಿಟಿ ನೀಡಿದ್ದರು! ಕೆಲವು ತಿಂಗಳ ಹಿಂದೆ, ಭಾರತದ ವಾರನ್ ಬಫೆಟ್ ಎಂದೇ ಖ್ಯಾತರಾದ ರಾಕೇಶ್ ಜುಂಜುನ್‌ವಾಲಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಜೊತೆಯಲ್ಲಿರುವ ಈ ಫೋಟೋ ವಿಪರೀತ …

  • 1
  • 2
Stay Connected​