ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು. ಮೈಸೂರಿನ ಬಲ್ಲಾಳ್ ವೃತ್ತದಲ್ಲಿ ಹೆಲಿಕಾಪ್ಟರ್ ಮೂಲಕ ಅಂಬೇಡ್ಕರ್ ಮತ್ತು ಬುದ್ದನ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಕೆ ಮಾಡಲಾಯಿತು. ತೆರೆದ ಅಲಂಕೃತ ವಾಹನಗಳಲ್ಲಿ …

