ಹುಣಸೂರು : ಕಳೆದ ಮೂರು ನಾಲ್ಕು ದಿನಗಳಿಂದ ಬೆಂಬಿಡದೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಬನ್ನಿಕುಪ್ಪೆಯ ಬನಂತಮ್ಮ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ. ಪರಿಣಾಮ ಅಕ್ಕಪಕ್ಕದಲ್ಲಿದ್ದ ಮನೆಗಳಿಗೆ ನೀರು ನುಗ್ಗಿದ್ದು ಸಾಕಷ್ಟು ಹಾನಿಯನ್ನು ಉಂಟು ಮಾಡಿದೆ. ಈ ಭಾಗದಲ್ಲಿ ವಾಸಿಸುವ …