ಚಾಮರಾಜನಗರ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ದಿ ಸಂಘದಿಂದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ೧೪೮ನೇ ಜಯಂತಿಯನ್ನು ಇಲ್ಲಿನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನ.೧೫ರಂದು ಹಮ್ಮಿಕೊಳ್ಳಲಾಗಿದೆ. ಅರಣ್ಯವಾಸಿಗಳಿಗೆ ಒಳಮೀಸಲಾತಿ ನೀಡಬೇಕು, ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಯೋಜನೆಗಾಗಿ ಮಾಡಬಾರದು ಎಂದು ಒತ್ತಾಯಿಸಿ ಇದೇವೇಳೆ …