ಬ್ರಿಸ್ಬೇನ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸೋಮವಾರ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ಆರು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ವಿಶ್ವಕಪ್‌ಗೆ ಭರ್ಜರಿ ಸಿದ್ಥತೆಯನ್ನೇ ನಡೆಸಿದೆ. ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ …

ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ. 182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು. …
ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ …
ರಕ್ಷಣಾ ನೇಮಕಾತಿ ಯೋಜನೆಗಳು ದೇಶದ ಸುರಕ್ಷತೆಗೆ ಸಾಮಾಜಿಕ ಸುಸ್ಥಿರತೆಗೆ ಮಾರಕವಾಗಬಾರದು 2013ರ ಸೆಪ್ಟಂಬರ್ 15ರಂದು ಹರಿಯಾಣದ ರೇವಾರಿಯಲ್ಲಿ, ನರೇಂದ್ರ ಮೋದಿ ಮಾಜಿ ಯೋಧರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. 2014ರ ಲೋಕಸಭಾ ಚುನಾವಣೆಗಳ ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಅಂದು ಮಾಡಿದ ಭಾಷಣದಲ್ಲಿ ನರೇಂದ್ರ ಮೋದಿ ಎಲ್ಲ …