ತಿ.ನರಸೀಪುರ: ದಲಿತರು, ಶೋಷಿತರು, ದಮನಿತರ ಧ್ವನಿಯಾಗಿ ಕೆಲಸ ಮಾಡುತ್ತಿರುವ ‘ಆಂದೋಲನ’ ನೂರು ವರ್ಷಗಳನ್ನು ಪೂರೈಸಬೇಕು. ರಾಜಶೇಖರ ಕೋಟಿ ಅವರು ಹಾಕಿದ ಫೌಂಡೇಷನ್‌ನ್ನು ಮಕ್ಕಳಾದ ರವಿ ಕೋಟಿ, ರಶ್ಮಿಕೋಟಿ ಮುಂದುವರಿಸಿಕೊಂಡು ಬಂದಿರುವುದರಿಂದ ಓದುಗ ಸಮೂಹ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ …