ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಹೃದಯಾಘಾತಕ್ಕೆ 44 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಜುನಾಥ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. …










