Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಅವೈಜ್ಞಾನಿಕ ಅಂಡರ್‌ಪಾಸ್ ನಿರ್ಮಿಸಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಪ್ರಹಾರ ನಡೆಸಿ, ರೈತ ಮುಖಂಡರನ್ನು ಬಂಧಿಸಿರುವ ಘಟನೆ ತಾಲೂಕಿನ ಹನಕೆರೆ ಬಳಿ ನಡೆದಿದೆ. ರಾಜ್ಯ ರೈತ ಸಂಘದ ಸಂಘಟನಾ ಕಾರ‌್ಯದರ್ಶಿ ಎಸ್.ಸಿ. ಮಧುಚಂದನ್ …

ಮಂಡ್ಯ: ಮದ್ದೂರು ತಾಲೂಕು ಗೆಜ್ಜಲಗೆರೆ ಸಮೀಪ ಸೋಮವಾರ ನಸುಕಿನ ಜಾವ ಲಾರಿ ಮತ್ತು ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಕಾರು ಚಾಲಕ ಶಾಕಿಬ್ (25), ಸದ್ದಾಂ ಷರೀಫ್(23) ಮೃತರು. ನಸೀರಾ(24), ನಿಖತ್(20), ಜಹೀಬ್(36) ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಬೋಧಕ …

ಶ್ರೀರಂಗಪಟ್ಟಣ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಚಿರತೆ ರಸ್ತೆ ದಾಟುವ ವೇಳೆ ಈ ಅಪಘಾತ …

ಮಂಡ್ಯ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆದು ಮೇಲಕ್ಕೆ ಕಳುಹಿಸಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸುವಂತೆ ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ, ಜಿಲ್ಲಾ ಕುರುಬರ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು …

ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಘಟನೆ; ಆರೋಪಿಗಳು ಪರಾರಿ ಮದ್ದೂರು : ಸರ್ಕಾರದ ಆದೇಶದಂತೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ  ಜಮೀನಿನ ಅಳತೆಗೆ ಹೋಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತುವರಿದಾರರು ಹಲ್ಲೆ ನಡೆಸಲು ವಿಫಲ ಯತ್ನ ನಡೆಸಿದ ಘಟನೆ ಪೊಲೀಸರ ಎದುರೇ …

ಮಂಡ್ಯ: ವಿಧಾನ ಪರಿಷತ್‌ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್‌.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು. ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್‌ …

ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ಇಂಡವಾಳು ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ. ಇಂಡವಾಳು ಹೊನ್ನಯ್ಯನವರ ಪುತ್ರ ಹೊನ್ನಪ್ಪ ಅವರು ಸೂಕ್ಷ್ಮ ಮನಸ್ಸಿನ ವ್ಯಕ್ತಿತ್ವ ಹೊಂದಿ ಜನಪ್ರಿಯ ನಾಯಕರಾಗಿದ್ದರು. ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೂಡ ಆಗಿ ಸೇವೆ ಸಲ್ಲಿಸಿದ್ದರು. ಎಸ್.ಡಿ ಜಯರಾಂ, …

ಹಿಂಬದಿ ಸವಾರನ ಸ್ಥಿತಿ ಗಂಭೀರ * ಜಕ್ಕನಹಳ್ಳಿ ವೃತ್ತದಲ್ಲಿ ಭೀಕರ ಅಪಘಾತ ಪಾಂಡವಪುರ: ಮೈಸೂರಿನಿಂದ ತಿಪಟೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ …

ಮಂಡ್ಯ: ಕೃಷ್ಣರಾಜ ಸಾಗರದ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು. ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿ ನಡೆಯಲಿದೆ . ಹೀಗಾಗಿ ಫೆ …

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ …

Stay Connected​
error: Content is protected !!