ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು …










