Mysore
19
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಮೈಸೂರು ದಸರಾ 2022

Homeಮೈಸೂರು ದಸರಾ 2022

ಮೈಸೂರು :  ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಯುವ ದಸರಾ ಕಾರ್ಯಕ್ರಮದ ಪಟ್ಟಿಯನ್ನು ಯುವ ದಸರಾ ಉಪ ಸಮಿತಿ ಇಂದು ಬಿಡುಗಡೆ ಮಾಡಿದೆ. ಯುವ ದಸರಾ ಕಾರ್ಯಕ್ರಮಗಳು ಸೆ. 28ರಿಂದ ಅಕ್ಟೋಬರ್ 3ರ ವರೆಗೆ ಸಂಜೆ 6 ಗಂಟೆಯಿಂದ ರಾತ್ರಿ …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ …

ಸಂಗೀತ ಸಂಜೆಯ ಜತೆ ಹೊಟ್ಟೆ ತಣಿಸಲಿವೆ ಬಗೆಬಗೆಯ ಆಹಾರ ಮೈಸೂರು: ಎರಡು ವರ್ಷಗಳ ನಂತರ ಅದ್ದೂರಿ ದಸರಾ ಆಚರಿಸಲು ಮೈಸೂರು ಸಜ್ಜಾಗಿದೆ. ದಸರೆಯ ಪ್ರಮುಖ ಆಕರ್ಷಣೆಯಾದ ಆಹಾರ ಮೇಳದಲ್ಲಿ ನಾನಾ ಬಗೆಯ ಆಹಾರ ಖಾದ್ಯಗಳನ್ನು ಸವಿಯಲು ಮೈಸೂರು ಮತ್ತು ದಸರೆ ವೇಳೆಯಲ್ಲಿ …

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಉದ್ಯಮ ಶೀಲತೆಯನ್ನು ಬೆಳೆಸುತ್ತಾ, ಸಾಮಾಜಿಕ ಉದ್ಯಮವಾಗಿ ಗುರುತಿಸಿಕೊಂಡಿರುವ ವಿ ಮಿಲ್ ಸಂಸ್ಥೆಯು ರಾಗಿಯ ಮಹತ್ವ ತಿಳಿಸುವ ಉದ್ದೇಶದಿಂದ ನವಸಿರಿ ಅಭಿಯಾನ ಆರಂಭಿಸಿದ್ದು, ಇದರ ಭಾಗವಾಗಿ ಸೆ.27ರಿಂದ ಹಮ್ಮಿಕೊಳ್ಳಲಿರುವ ನಗರದ ಜೆಕೆ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಸಿದ್ಧತೆ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಜಂಬೂಸವಾರಿಯ ಮತ್ತೊಂದು ಆಕರ್ಷಣೆ ಸ್ಥಬ್ಧ ಚಿತ್ರಗಳ ಮೆರವಣಿಗೆಗೂ ಸಕಲ ಸಿದ್ಧತೆಗಳೂ ನಡೆಯುತ್ತಿವೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ 75 ವರ್ಷಗಳಲ್ಲಿ ಮಾಡಿರುವ ಸಾಧನೆಯ ವಿಶೇಷತೆ ಪ್ರದರ್ಶನಗಳು, ಹುಲಿ ಅಭಯಾರಣ್ಯ …

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ದತೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ಅವರು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹಾ ಸೇರಿದಂತೆ ಇನ್ನಿತರರು ಇದ್ದರು. ಫಲಪುಷ್ಪ …

ಸಿಸಿ ಟಿವಿ ವ್ಯವಸ್ಥೆ ಇದ್ದು, ಬಾಡಿ ವೋರ್ನ್ ಕ್ಯಾಮೆರಾಗಳ ಕಣ್ಗಾವಲು ಮೈಸೂರು: ಎರಡು ವರ್ಷಗಳ ನಂತರ ನಡೆಯುತ್ತಿರುವ ವಿಶ್ವವಿಖ್ಯಾತ ಅದ್ಧೂರಿ ದಸರಾ ಮಹೋತ್ಸವದ ಬಂದೋಬಸ್ತ್‌ಗೆ ಒಟ್ಟು ೫,೪೮೫ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಿಸಿ ಟಿವಿ ವ್ಯವಸ್ಥೆ ಇದ್ದು, ಬಾಡಿ ವೋರ್ನ್ ಕ್ಯಾಮೆರಾಗಳು, ಲಾಂಗ್ …

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜನೆ ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಸೆ.೨೭ರಿಂದ ೯ ದಿನಗಳ ಕಾಲ ವೈದ್ಯಕೀಯ ವಸ್ತು …

ಮೈಸೂರು : ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿಯವರ ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಮೈಸೂರು …

Stay Connected​
error: Content is protected !!