ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, …










