ಮೈಸೂರು: ಮೈಸೂರು ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಜಾಪಾರ್ಟಿ(ರೈತಪರ್ವ) ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ ಆಗ್ರಹಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸುವಾರು 250 ಪರಿಶಿಷ್ಟ …