Mysore
17
scattered clouds

Social Media

ಭಾನುವಾರ, 11 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಟೌನ್‌ಹಾಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ವಕೀಲ …

ಎಚ್.ಡಿ.ಕೋಟೆ : ತಾನು ಬೆಳೆದಿದ್ದ ಶುಂಠಿ, ಬಾಳೆ ಬೆಳೆಗೆ ಬೆಲೆ ದೊರೆಯದೆ ಕಂಗಾಲಾಗಿದ್ದ ರೈತರೊಬ್ಬರು ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಜಿ.ಜಿ.ಕಾಲೋನಿ ಮತ್ತು ಭೋಗೇಶ್ವರ ಕಾಲೋನಿಯ ವ್ಯಾಪ್ತಿಯಲ್ಲಿರುವ ಅಣ್ಣಯ್ಯ ಅವರ ಜಮೀನಿನಲ್ಲಿ ಗುತ್ತಿಗೆಗೆ ಬೆಳೆ …

ತುಮಕೂರು : ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ …

ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು. ಇಂದು …

ಮೈಸೂರು: ಕಳೆದ ಬಾರಿ ನಮಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ನಮ್ಮನ್ನು ಯಾರೂ ಕರೆದಿಲ್ಲ ಎಂದು ಮಂಗಳಮುಖಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಕಳೆದ ಬಾರಿ ನಮಗೆ ಯೋಗದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. …

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟ್ರಾನ್ಸ್ ಜೆಂಡರ್ ಪರವಿದೆ ಎಂದು ಟ್ರಾನ್ಸ್ ಜೆಂಡರ್ ಶಿವರಾಮು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದಮೇಲೆ ನಮಗೆ ಅನೇಕ ಸೌಲಭ್ಯಗಳು ದೊರೆಯುತ್ತಿದೆ. ಮಹಿಳೆಯರಂತೆ ನಮಗೂ …

ಮೈಸೂರು: ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು. ಅಭಿವೃದ್ಧಿಗೆ ಮಾರಕವಾದ ಇವುಗಳ ವಿರುದ್ಧ ಆಂದೋಲನ ಮಾಡಬೇಕು ಎಂದು ಅಂತರಸಂತೆ ಆರಕ್ಷಕ ಉಪನಿರೀಕ್ಷಕ ಚಂದ್ರಹಾಸನಾಯಕ ಹೇಳಿದರು. ಪಟ್ಟಣದ ಸರಗೂರು ವೃತ್ತದ ಅಂತರಸಂತೆ ಉಪ ಪೊಲೀಸ್ ಠಾಣೆಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್‌ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಜೂನ್‌ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ …

ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳವರು ನಿಮ್ಮ ಮಗ,ಮಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? …

Stay Connected​
error: Content is protected !!