Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು

Homeಮೈಸೂರು

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು. ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು. ಮಂಡ್ಯ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ನಂಜನಗೂಡು-ಊಟಿ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಮುಂಭಾಗದ ಬಸ್ ತಂಗುದಾಣದ ಬಳಿ ಅವಾಂತರ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು …

BJP Protest

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ …

ಹುಣಸೂರು : ಮೂವರು ಮಡದಿಯರ ಪತಿರಾಯ ತನಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾನೆ ಎಂದು ಆರೋಪಿಸಿ ನೊಂದ ಎರಡನೇ ಪತ್ನಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಳಿಕೆರೆ ಠಾಣಾ ವ್ಯಾಪ್ತಿಯ ದಲ್ಲಾಳುಕೊಪ್ಪಲು ಗ್ರಾಮದ ನಿವಾಸಿ ಮಹದೇವ್ ಮೂರು ಮಡದಿಯರ ಪತಿ. …

nadaprabhu kempegowda

ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು. ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಪರಮಪೂಜ್ಯ ಶ್ರೀ ಸೋಮೇಶ್ವರ ನಾಥ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಅರಮನೆ ಮುಂಭಾಗ ಏರ್ಪಡಿಸಿದ್ದ …

jamoon season

ಮೈಸೂರಿನಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಸುವಾಸನೆ ಗಮಗಮಿಸುತ್ತಿರುವ ನಡುವೆಯೇ, ಕಪ್ಪು ಸುಂದರಿ ನೇರಳೆ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಹೌದು, ನಗರದಲ್ಲಿ ಕಳೆದ ಕೆಲ ದಿನಗಳಿಂದ ಎತ್ತ ಕಡೆ ನೋಡಿದರು ಕೇವಲ ಹಣ್ಣಿನ ರಾಜ ಮಾವು ಕಾಣಸಿಗುತ್ತಿತ್ತು. …

ಮೈಸೂರು : ಯುವ ಜನರು ಮೊಬೈಲ್‌ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ. ದಯಾನಂದ ವಿಷಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …

ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಮಹದೇವಮ್ಮ (38) ಸುಪ್ರಿಯಾ (20) ಮೃತ ಅಮ್ಮ ಮಗಳಾಗಿದ್ದಾರೆ. ಗಂಡನ ವರದಕ್ಷಿಣೆ ಕಿರುಕುಳ ಹಿನ್ನಲೆ ನೇಣು ಬಿಗಿದುಕೊಂಡು …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದೆ. ಈ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದ್ದು, ಸದ್ಯ ಮುಡಾ ಕೇಸ್‌ನ ತನಿಖೆ ಮುಂದುವರಿದಿದೆ. ಈ …

Stay Connected​
error: Content is protected !!