Mysore
19
few clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು

Homeಮೈಸೂರು
Vishwamaitri Buddha Vihara Kalyanasiri Bhanteji

ಮೈಸೂರು: ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ ಎಂದು ವಿಶ್ವಮೈತ್ರಿ ಬುದ್ದವಿಹಾರದ ಪೂಜ್ಯ ಡಾ. ಕಲ್ಯಾಣಸಿರಿ ಭಂತೇಜಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಪೊಲೀಸ್ ಬಡಾವಣೆಯ (ಸರ್ದಾರ್ ವಲ್ಲಭಭಾಯಿ ಪಟೇಲ್ ನಗರ ಹಾಗೂ ಐಪಿಎಸ್ ಶ್ರೀನಿವಾಸನ್ ನಗರ) ಜೈಭೀಮ್ ಬಂಧು ಬಳಗದ ಆಶ್ರಯದಲ್ಲಿ ಸಮಾನ …

Rise in temperature: Ice apples arrive in Mysuru.

ಮೈಸೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೀವ್ರ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ಪರಿಣಾಮ ದೇಹಕ್ಕೆ ತಂಪು ಹಾಗೂ ಮನಸ್ಸಿಗೆ ಹಿತ ನೀಡುವ ಐಸ್ ಆ್ಯಪಲ್ ಮೈಸೂರು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕನ್ನಡದಲ್ಲಿ ಪಣ ಎಳನೀರು, ತಾಟಿನಿಂಕು ಎಂದು ಕರೆಯುವ …

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್‌ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ …

ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು …

ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಇತ್ತೀಚಿಗೆ ಹಣೆ ಮೇಲೆ ಕುಂಕುಮ …

Vatal Nagaraj protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದರು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌ ಅವರು, ರಾಜ್ಯ ಸರ್ಕಾರದ …

MP Yaduveer Wadiyar

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ಘಟನೆ ಯಾವ ರೀತಿ ನಡೆದಿರುವುದು ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಈ ಘಟನೆಯಿಂದ ಭಾರತೀಯರೆಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಜನತೆಗೆ ಸಲಹೆ ನೀಡಿದ್ದಾರೆ. ದೇಶದ ಆಂತರಿಕ ಭದ್ರತೆ ಕುರಿತು ಕಾಂಗ್ರೆಸ್‌ …

M G Mahesh Reaction On KPCC spokesperson M Lakshman Statement

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಐದು ಬಾರಿ ಚುನಾವಣೆಯಲ್ಲಿ ಸೋತು ತಲೆಕೆಟ್ಟಿದ್ದು, ಹುಚ್ಚು ಹಿಡಿದಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಕಿಡಿಕಾರಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಗೆ ಆಂತರಿಕ ಭದ್ರತಾ ವೈಫಲ್ಯ ಕಾರಣ. ಇದಕ್ಕೆ ಕೇಂದ್ರ ಬಿಜೆಪಿಯೂ ಕಾರಣ. ಈ ಹಿನ್ನೆಲೆಯಲ್ಲಿ …

Protest by differently-abled continues demanding fulfillment of various demands

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನರ ಪ್ರತಿಭಟನೆ ಮುಂದುವರಿದಿದೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ವಿಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ ಮತ್ತು ಎಂಆರ್‌ಡಬ್ಲ್ಯೂ ಕಾರ್ಯಕರ್ತರು, ಕನಿಷ್ಠ ವೇತನ ಜಾರಿ ಇಲ್ಲನೇ ನೌಕರಿ ಖಾಯಂಗೆ ಒತ್ತಾಯಿಸಿದ್ದಾರೆ. …

ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು. ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು. ನಂತರ, …

Stay Connected​
error: Content is protected !!