Mysore
19
few clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು

Homeಮೈಸೂರು

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ. ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ …

mysuru tree cutting case

ಮೈಸೂರು: ರಸ್ತೆ ಅಗಲೀಕರಣದ ಹೆಸರೇಳಿ ಹೈದರ್‌ ಅಲಿ ರಸ್ತೆಯಲ್ಲಿ 40 ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ ಸಮಿತಿಯೊಂದನ್ನು ರಚನೆ ಮಾಡಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಕಚೇರಿಯು, ರಾತ್ರೋರಾತ್ರಿ ಮರಗಳನ್ನು ಕಡಿದಿರುವ ಪ್ರಕರಣದ ಕುರಿತು …

cutting trees mysuru protest

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಿರುವ ಪ್ರಕರಣ ಇದೀಗ ತೀವ್ರ ಕಾವು ಪಡೆದುಕೊಂಡಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ವಿಶ್ವ ಭೂ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮರಗಳನ್ನು ಕಡಿದ ಜಾಗದಲ್ಲೇ ಮಕ್ಕಳು ಅಭಿಯಾನ ನಡೆಸಿದ್ದಾರೆ. ನಾವು ಮಕ್ಕಳು, ಮುಂದಿನ …

ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

kr nandini speech mysur

ಮೈಸೂರು: ನಕಾರಾತ್ಮಕ ಚಿಂತನೆ ಬಿಡಿ. ಗುರಿಗೆ ಸಮಯ ನಿಗದಿಪಡಿಸಿಕೊಳ್ಳಿ. ಸ್ಮರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ (K R Nandini) ಅಭಿಪ್ರಾಯಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ …

meyar ayoob khan opinion on casre census

ಮೈಸೂರು: ಜಾತಿಗಣತಿ ವೈಜ್ಞಾನಿಕವಾಗಿದ್ದು, ಇದರಲ್ಲಿ ಯಾವುದೇ ಲೋಪದೋಷವಾಗಿಲ್ಲ ಎಂದು ಮಾಜಿ ಮೇಯರ್‌ ಅಯೂಬ್‌ ಖಾನ್‌ ಹೇಳಿದ್ದಾರೆ. ಜಾತಿಗಣತಿ ವೈಜ್ಞಾನಿಕವಾಗಿಲ್ಲ. ಯಾವುದೇ ಸಮೀಕ್ಷೆ ಮಾಡದೇ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಆಡುತ್ತಿರುವ ನಾಟಕ ಎಂದು ಬಿಜೆಪಿ ನಾಯಕರು ಪದೇ ಪದೇ ಜಾತಿಗಣತಿ …

mlc yathindra caste census

ಮೈಸೂರು: ಈಗ ನಡೆದಿರುವ ಗಣತಿಯೇ ವೈಜ್ಞಾನಿಕವಾಗಿದೆ. ಹೀಗಾಗಿ ಮರು ಜಾತಿಗಣತಿ ಅನಗತ್ಯ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ ಸುಖ ಸಮ್ಮನೆ ವಿರೋಧ ಮಾಡುವುದು ಸರಿಯಲ್ಲ. ಕೆಲವರು ಪೂರ್ವಗ್ರಹ ಪೀಡಿತರಾಗಿ ವಿರೋಧ …

mysuru caste census siddaramaiah

ಮೈಸೂರು: ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ ಮುಂದೆ ತಂದಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂ.ಎಲ್‌.ಸಿ ಯತೀಂದ್ರ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಇದೆಲ್ಲಾ ಮಾಡೋ ವ್ಯಕ್ತಿ ಅಲ್ಲ ಎಂದು ಪ್ರತಾಪ್‌ ಸಿಂಹಗೆ ಟಾಂಗ್‌ ನೀಡಿದ್ದಾರೆ. …

chirathe mysuru dhodda honnuru

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ. ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದನ್ನು ಕಂಡ ವಾಹನ ಸವಾರರು ಬೆಚ್ವಿ ಬಿದ್ದಿದ್ದಾರೆ. ಚಿರತೆಯು ಕೆಲಕಾಲ ರಸ್ತೆ …

ಮೈಸೂರು: ಗ್ಯಾಸ್‌ ಸಿಲಿಂಡರ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ …

Stay Connected​
error: Content is protected !!