ಮೈಸೂರು: ಮೈಸೂರು (Mysuru) ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Ambedkar) ಭಾವಚಿತ್ರ ಹರಿದು ಹಾಕಿ, ಚಪ್ಪಲಿ ಹಾರ ಹಾಕಿ ಅಪಮಾನ (Insult) ಮಾಡಿರುವುದನ್ನು ಖಂಡಿಸಿ ಗ್ರಾಮದಲ್ಲಿ ಮಹಿಳೆಯರು (Women) ಹಾಗೂ ಸಮುದಾಯದ ಮುಖಂಡರು, ಯುವಕರುಗಳು ಪ್ರತಿಭಟನೆ ನಡೆಸಿದ್ದಾರೆ. …










