Mysore
22
broken clouds

Social Media

ಶನಿವಾರ, 13 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ್ ಯೋಜನೆಯಡಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.2 ಮತ್ತು 3ರಂದು ನೀರು ಸರಬರಾಜು ವ್ಯತ್ಯಯವಾಗಲಿದೆ. ವಾರ್ಡ್ …

ನಾಗನಹಳ್ಳಿ ಗ್ರಾಮದಲ್ಲಿ ೫ ಕೋಟಿ ರೂ. ವೆಚ್ಚದಲ್ಲಿ ಪಕ್ಷಾತೀತವಾಗಿ ನಿರ್ಮಾಣ ಎಚ್.ಡಿ.ಕೋಟೆ: ಜಾತ್ಯತೀತವಾಗಿ, ಪಕ್ಷಾತೀತವಾಗಿ ಗ್ರಾಮದಲ್ಲಿ ಎಲ್ಲರ ಪರಿಶ್ರಮದಿಂದ ಜಿಲ್ಲೆಯಲ್ಲಿ ದೊಡ್ಡದಾದ ೫ ಕೋಟಿ ರೂ. ವೆಚ್ಚದ ಯೇಸುವಿನ ದೇವಾಲಯವನ್ನು ನಿರ್ಮಿಸಿದ್ದು, ಶುಕ್ರವಾರ ಉದ್ಘಾಟನೆಗೆ ಸಜ್ಜಾಗಿದೆ. ಪಟ್ಟಣ ಸಮೀಪದ ತಾಲ್ಲೂಕಿನ ನಾಗನಹಳ್ಳಿ …

ಹೊಸ ವರ್ಷಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಮೈಸೂರು ನಗರ ಪೊಲೀಸರು ೩೩೪ ಸಿಸಿಟಿವಿ ಕಣ್ಗಾವಲು ಇರಲಿದೆ ಹುಷಾರ್ ಪೊಲೀಸ್ ಗಸ್ತು ತಂಡಗಳೂ ಸಂಚರಿಸಲಿವೆ ನಾಲ್ಕು ಪಿಂಕ್ ತಂಡಗಳೂ ಸುತ್ತು ಹಾಕಲಿವೆ ಪಟಾಕಿ ಸಿಡಿಮದ್ದು ಸಿಡಿಸಲು ಇಲ್ಲ ಅವಕಾಶ ಮೈಸೂರು: ಹೊಸ ವರ್ಷದ …

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ. ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಗಳಲ್ಲಿ ಕೂಡ ತನ್ನ ಟ್ರೂ 5ಜಿ ಸೇವೆಗಳ …

ಅತ್ಯಾಧುನಿಕ ಸೌಲಭ್ಯಗಳಿರುವ ಸೈಕಲ್ ಸಮರ್ಪಿಸಲು ಸಿದ್ಧತೆ; ಗಣರಾಜೋತ್ಸವದ ದಿನದಂದು  ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ದಿನೇಶ್‌ ಕುಮಾರ್‌  ಟ್ರಿಣ್ ಟ್ರಿಣ್‌ಗೆ 18 ಸಾವಿರ ಚಂದಾದಾರರು *ನಗರದ 45 ಕಡೆಗಳಲ್ಲಿ ಬೈಸಿಕಲ್ ಕೇಂದ್ರ, 450 ಸೈಕಲ್‌ಗಳು * ಸದ್ಯ 300 ರಿಂದ 350 …

ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆ ಗಳಲ್ಲಿ ಸಿದ್ಧತೆ  ಮೈಸೂರು/ಮಂಡ್ಯ/ಚಾಮರಾಜನಗರ/ಮಡಿಕೇರಿ: ಚೀನಾದಲ್ಲಿ ಪತ್ತೆಯಾಗಿರುವ ಕೋವಿಡ್- ೧೯ ಉಪತಳಿ ಬಿ.೭ ದೇಶದಲ್ಲಿಯೂ  ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಭಾಗದ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಈ ಸಾಂಕ್ರಾಮಿಕ ಈ ಭಾಗದಲ್ಲಿ …

ಮೈಸೂರು: ತಾಲೂಕಿನ ಕಡಕೊಳ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಜೆಎಸ್​ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪ್ರಧಾನಿ ನರೇಂದ್ರ ಮೋದಿ  ಸಹೋದರ ಪ್ರಹ್ಲಾದ್ ಮೋದಿ ಹಾಗೂ ಇತರರು ನಾಳೆ ಬಿಡುಗಡೆಯಾಗುವ ನಿರೀಕ್ಷೆ ಇದೆ. ಗಾಯಾಳುಗಳ ಆರೋಗ್ಯದ ಕುರಿತು ಮುಖ್ಯಮಂತ್ರಿ ಹಾಗೂ …

ಮೈಸೂರು: ನಗರದಲ್ಲಿ ನವಜಾತ ಶಿಶು ಶವ ಪತ್ತೆಯಾಗಿದ್ದು, ನರಸಿಂಹರಾಜ ಪೊಲೀಸರು ಕೆ.ಆರ್. ಆಸ್ಪತ್ರೆಯಲ್ಲಿ ಇರಿಸಿದ್ದಾರೆ. ನಗರದ ಆರ್.ಎಸ್. ನಾಯ್ಡುನಗರದ ಚಾಮುಂಡೇಶ್ವರಿ ದೇವಾಲಯ ಬಳಿ ಮೋರಿಯೊಂದರ ಹತ್ತಿರ ಮಂಗಳವಾರ ಮಧ್ಯಾಹ್ನ 3ಗಂಟೆ ಸಮಯದಲ್ಲಿ ಜನಿಸಿ ಎರಡು ದಿನವಾಗಿದೆ ಎನ್ನಲಾದ ನವಜಾತ ಗಂಡು ಶಿಶು …

ಬೆಂಗಳೂರು : ಮೈಸೂರು ಮಂಡ್ಯ ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 29 ರ ವರೆಗೆ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ …

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು. ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ …

Stay Connected​
error: Content is protected !!