Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ದಸರಾ ವಸ್ತು ಪ್ರದರ್ಶನವನ್ನು ಜ.೧ರವೆಗೆ ವಿಸ್ತರಿಸಲಾಗಿದೆ. ಸೆಪ್ಟಂಬರ್ ತಿಂಗಳ 25ರಿಂದ ಆರಂಭವಾಗಿದ್ದ ದಸರಾ ವಸ್ತು ಪ್ರದರ್ಶನವು ಡಿಸೆಂಬರ್ 24 ರಂದು ಅಂತಿಮವಾಗಬೇಕಾಗಿತ್ತು. ಆದರೆ,ಕ್ರಿಸ್ಮಸ್, ಹೊಸ ವರ್ಷಾಚರಣೆ ಪ್ರಯುಕ್ತ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವ ಕಾರಣ …

ಮೈಸೂರು: ಹಲವು ತಿಂಗಳಿಂದ ಸವಾರರು,ವಾಹನಗಳಿಗೆ ತ್ರಾಸದಾಯಕವಾಗಿದ್ದ ಮಹದೇಶ್ವರ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಸವೇಶ್ವರ ಹಾಗೂ ಮಹದೇಶ್ವರ ದೇವಸ್ಥಾನದ ಮುಂಭಾಗ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಸತ್ಯರಾಜ್, ಛಾಯಾದೇವಿ ಅವರೊಂದಿಗೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ …

ಮೈಸೂರು/ಮಡಿಕೇರಿ: ಮುಂಗಾರು ಹಂಗಾಮಿನ ಆರಂಭದಲ್ಲಿ ಸುರಿದ ಭಾರಿ ಮಳೆ ಹಾಗೂ ಕೊಯ್ಲಿನ ಸಂದರ್ಭದಲ್ಲಿ ಚಂಡಮಾರುತದಿಂದಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಕೊಡಗಿನಲ್ಲಂತೂ ಒಂದೆಡೆ ಕಾಡು ಪ್ರಾಣಿಗಳ ಹಾವಳಿ, ಇನ್ನೊಂದೆಡೆ ಅಕಾಲಿಕ ಮಳೆ ರೈತರನ್ನು ಚಿಂತೆಗೀಡು ವಾಡಿದೆ. …

ಕೋವಿಡ್ ನಂತರ ಸ್ಥಿತಿ ಗಂಭೀರ: ಸಮೀಕ್ಷೆ ಕೈಗೊಳ್ಳಲು ಸಲಹೆ ಪ್ರಶಾಂತ್ ಎಸ್ ಮೈಸೂರು. ಮೈಸೂರು: ಬಾಳ ಪಯಣದ ಹಾದಿಯಲ್ಲಿ ಅಲ್ಲಲ್ಲಿ ನೂರಾರು ನಿಲ್ದಾಣ ಅನ್ನೋ ಹಾಗೆ ಈ ಮಾನಸಿಕ ಅಸ್ವಸ್ಥರ ಬದುಕು. ಒಂದು ಕಾಲದಲ್ಲಿ ತಮ್ಮ ಕುಟುಂಬದೊಂದಿಗೆ ಕಷ್ಟ ಸುಖಗಳನ್ನು ಹಂಚಿಕೊಂಡು …

ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ. ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ …

ಮೈಸೂರು: ಬೆಂಗಳೂರು - ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.  ಮೈಸೂರು : ಬೆಂಗಳೂರು - ಮೈಸೂರು ನಡುವಿನ …

ಮೈಸೂರು: ತ್ರಿಬಲ್ ರೈಡಿಂಗ್ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ …

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಹುಣಸನಾಳು ಗ್ರಾಮದ ಮಹದೇವ ಶೆಟ್ಟಿ ಎಂಬವರ ಪುತ್ರ ಮಹೇಂದ್ರ(20) ಮೃತಪಟ್ಟ ಯುವಕ. ಮನೆಯಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು. ಇದರಿಂದ ಮನನೊಂದ ಮಗ …

ಮೈಸೂರು: ಮೈಸೂರು ಯೂನಿವರ್ಸಿಟಿ ಲೇಔಟ್ ನಿವಾಸಿಗಳು ನಮ್ಮ ಬಡಾವಣೆಗೆ ಕಬಿನಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ಶಾಸಕ ಜಿಟಿ ದೇವೇಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.   ಇದಕ್ಕೆ ಪೂರಕವಾಗಿ ನೀರಿನ ಪೂರೈಕೆಗೆ ಅಗತ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿಟಿಡಿ …

ಚಿತ್ರದುರ್ಗ: ಟಿಪ್ಪು ಸುಲ್ತಾನ್‌ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.  ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ …

Stay Connected​
error: Content is protected !!