Mysore
17
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್‌ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪ ಸಹಯೋಗದಲ್ಲಿ ಭಾನುವಾರ ನಡೆದ ಸರಳ ವಿವಾಹದಲ್ಲಿ ಎರಡು ಕುಟುಂಬಗಳ ಸಮ್ಮತಿಯೊಂದಿಗೆ …

ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಸಂಪಿನಿಂದ ನೀರನ್ನು ಎತ್ತಿಸಿ, ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಬಿಳಗೆರೆ ಹುಂಡಿ ಗ್ರಾಮದಲ್ಲಿ ನಡೆದಿದೆ. …

ಮೆಟ್ಟಿಲುಗಳನ್ನು ಹತ್ತಿ ಓಡಾಡಿ, ಇಳಿದು ತೋಟಕ್ಕೆ ತೆರಳಿದ ಚಿರತೆ ; ಸ್ಥಳೀಯರಲ್ಲಿ ಆತಂಕ ಎಚ್.ಡಿ.ಕೋಟೆ : ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪಟ್ಟಣ ಸಮೀಪವೇ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪಟ್ಟಣ ಸಮೀಪದ ಬೆಳಗನಹಳ್ಳಿ ಗ್ರಾಮದ ರೈತ ಸೋಮಶೇಖರ್ ಗೌಡ …

ಮೈಸೂರು : ಕಳೆದ 15 ದಿನದಿಂದ ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಸದಾ ಜನ ಜಂಗುಳಿಯಿಂದ ತುಂಬಿರುತ್ತಿದ್ದ …

ಮೈಸೂರು : ಟೆಲಿಗ್ರಾಂ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದ ವ್ಯಕ್ತಿಯೊಬ್ಬರು ಹೆಚ್ಚಿನ ಲಾಭದ ಆಸೆಗೆ ಬಿದ್ದು ನಕಲಿ ಕಂಪೆನಿಯ ಮೂಲಕ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 2.59 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಕುವೆಂಪುನಗರ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಷೇರು …

died trAacter

ಮೈಸೂರು : ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ಬನ್ನಿಮಂಟಪದಲ್ಲಿನ ಹನುಮಂತನಗರ ನಿವಾಸಿ ಮೊಹಮ್ಮದ್ ನದೀಂ(೩೪) ಮೃತಪಟ್ಟವರು. ಇವರು ನ.೧೯ ರಂದು ರಾತ್ರಿ ೧೧ ಗಂಟೆ ವೇಳೆಯಲ್ಲಿ ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯ …

ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್‌ ಶೇರಿಂಗ್‌ ಚರ್ಚೆಗಳೇ ಕಾರಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, …

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯ ಕಾರ್ಯಕಾರಣಿ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಂಶಿ ಪ್ರಸನ್ನ …

ಓದುಗರ ಪತ್ರ

ವಾಯುಗುಣ ಮಟ್ಟ ಸೂಚ್ಯಂಕ (ವಿವಿಎಎಚ್)ಪಟ್ಟಿಯಲ್ಲಿ, ರಾಜ್ಯದ ಸಾಂಸ್ಕ ತಿಕ ನಗರಿ ಮೈಸೂರು ರಾಷ್ಟ್ರಮಟ್ಟದಲ್ಲಿ ೩ನೇ ಸ್ಥಾನವನ್ನು ಮತ್ತು ರಾಜ್ಯಮಟ್ಟದಲ್ಲಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಕೇಂದ್ರ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಅಲ್ಲದೇ ದೇಶದ ಮೊದಲ ೧೦ …

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ. ಈ ದೃಶ್ಯಗಳು …

Stay Connected​
error: Content is protected !!