Mysore
21
broken clouds

Social Media

ಶನಿವಾರ, 03 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು. ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಚಿವ ಎಚ್.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ …

ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, …

ಮೈಸೂರು : ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೧೦ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. …

ಮೈಸೂರು: ಸಚಿವ ಸಂಪುಟ ಪುನರ್‌ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೇ …

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಗಳು ಪತ್ರ ಚಳುವಳಿ ಆರಂಭಿಸಿದ್ದಾರೆ. ಸಿಎಂ ಕುರ್ಚಿಗಾಗಿ ಪತ್ರ ಬರೆದಿದ್ದು ಆದ ಬಳಿಕ ಈಗ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್‌ ಪಕ್ಷದ ಎಸ್‌ಸಿ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು. ಬೆಳ್ಳಿ ರಥದಲ್ಲಿ ಕನಕದಾಸರ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. …

ನಂಜನಗೂಡು : ಆನೆ, ಚಿರತೆ, ಹುಲಿ ಆಯ್ತು ಈಗ ಹಂದಿ ಕಾಟ ಹೆಚ್ಚಾಗಿದ್ದು, ಕಾಡು ಹಂದಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ. ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದ ರೈತ ರಂಗಸ್ವಾಮಿ (35) ಕಾಡು ಹಂದಿ …

ಮೈಸೂರು : ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕಾಂಗ್ರೆಸ್ …

ಬೆಂಗಳೂರು : ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಹಾಗೂ …

ಮೈಸೂರು : ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ಒದಗಿಸಬೇಕು ಹಾಗೂ ಅನುದಾನ ಬಳಕೆ ಶೇಕಡಾ 100% ಆಗಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕರವಾರ ಜಿಲ್ಲಾ …

Stay Connected​
error: Content is protected !!