Mysore
17
broken clouds

Social Media

ಮಂಗಳವಾರ, 06 ಜನವರಿ 2026
Light
Dark

ಮೈಸೂರು

Homeಮೈಸೂರು

ಸಾಂಸ್ಕೃತಿಕ ನಗರಿ, ನೆಮ್ಮದಿಯ ತಾಣ ಎಂದೆಲ್ಲಾ ಕರೆಸಿಕೊಳ್ಳುವ ಮೈಸೂರಿನಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿವೆ. ಇದರಿಂದಾಗಿ ಮೈಸೂರಿಗೆ ಕಳಂಕ ಅಂಟಿಕೊಳ್ಳಬಹುದು. ಹಾಗಾಗಿ ಪೊಲೀಸರು ಅಪರಾಧ ಕೃತ್ಯ ತಡೆಗಟ್ಟಲುಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಮತ್ತು ಪೊಲೀಸ್ ಇಲಾಖೆ …

ಮೈಸೂರು : ದಸರಾ ಮುಗಿಯುತ್ತಿದ್ದಂತೆ ಮೈಸೂರು ನಗರಾದ್ಯಂತ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿ, ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕೇಸ್‌ ದಾಖಲಿಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ದಸರಾ ಮಹೋತ್ಸವದ ಅಂಗವಾಗಿ ಚೆಸ್ಕಾಂ ವತಿಯಿಂದ ಮೈಸೂರು ನಗರವನ್ನು ದೀಪಾಲಂಕಾರದ ಮೂಲಕ ನವ …

ಮೈಸೂರು : ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದೀಪಾಲಂಕಾರಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತ್ತು. ದೇಶ-ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರ ಆಕರ್ಷಿಸಿತ್ತು. ಪ್ರತಿಬಾರಿಯಂತೆ ಈ ವರ್ಷವೂ ದೀಪಾಲಂಕಾರದ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ …

ಮೈಸೂರು : ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ವತಿಯಿಂದ ಭಾನುವಾರ ಸೆಲೆಬ್ರೇಷನ್ ಮೈಸೂರು ಹಾಫ್ ಮ್ಯಾರಥಾನ್ ಹಾಗೂ ೧೦ಕೆ ಓಟದ ಸ್ಪರ್ಧೆಯನ್ನು ಆಯೋಜಿಸಿದ್ದವು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ …

ಮೈಸೂರು : ಭಾರತರತ್ನ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸಿ ೭೦ ವರ್ಷಗಳಾದ ಹಿನ್ನೆಲೆಯಲ್ಲಿ ಮಾನವ ಮೈತ್ರಿ ಆಶಯದಲ್ಲಿ ಅ. ೧೪ ಮತ್ತು ೧೫ರಂದು ಎರಡು ದಿನಗಳ ಕಾಲ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನವನ್ನು …

ಬಾಲಕಿ ಅತ್ಯಾಚಾರ, ಕೊಲೆ ಆರೋಪಿ ಕಾರ್ತಿಕ್ ತಾಯಿ ಆಕ್ರೋಶದ ಮಾತು ಮೈಸೂರು: ಆತ ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ... ಆತನ ಕಾಲಿಗೆ ಗುಂಡು ಹೊಡೆಯುವ ಬದಲಾಗಿ ಆತ ಸಾಯುವಂತಹ ಜಾಗಕ್ಕೆ ಗುಂಡು ಹೊಡೆಯಬೇಕಿತ್ತು... ಇದು ಬಾಲಕಿಯ ಮೇಲೆ ಅತ್ಯಾಚಾರ …

ಮೈಸೂರು : ಕೂಗು ಮಾರಿಗಳಿರುವುದು ರಾಜ್ಯ ಸರ್ಕಾರದಲ್ಲಿ ಅಲ್ಲ, ನಿಜವಾದ ಕೂಗುಮಾರಿ ಪ್ರತಾಪ್ ಸಿಂಹ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಲೇವಡಿ ಮಾಡಿದ್ದಾರೆ. ಮೈಸೂರು ದಸರಾಕ್ಕೆ ಮೊದಲ ಕೂಗುಮಾರಿಯೇ ಪ್ರತಾಪ್‌ಸಿಂಹ. ಬಾನು ಮುಷ್ತಾಕ್ ಅವರ ಯಾವುದೋ …

ಬೆಂಗಳೂರು : ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವಾಸಿತಾಣಗಳನ್ನು ಪರಿಚಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ವತಿಯಿಂದ ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಿಂದ ಟೂರ್ ಪ್ಯಾಕೇಜ್ ಕಲ್ಪಿಸಲಾಗಿದೆ. ವೋಲ್ವೊ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆಗಳಲ್ಲಿ ಟೂರ್ …

ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ. ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ …

ಮೈಸೂರು:  ಯಾವುದೇ ವಿಷಯದಲ್ಲಿ ಪರಿಣಿತ ಹೊಂದಿದರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯ ಇವೆ ಎಂದು ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ಅಭಿಮತ ವ್ಯಕ್ತಪಡಿಸಿದ್ದಾರೆ. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ …

Stay Connected​
error: Content is protected !!