Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ ಕಟಾವು ಜೋರಾಗಿದ್ದು, ಸುಗ್ಗಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಅಂದಾಜು ೨೪ ಸಾವಿರ ಹೆಕ್ಟೇರ್ …

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ …

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ ಚಳಿ ಪ್ರಾರಂಭ ಗೊಂಡಿದ್ದು, ದಿಢೀರನೆ ವಾತಾವರಣದಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದೆ. ಶೀತ …

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ ಹುಂಡಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್ ಗ್ರಾಮದ ದರ್ಶನ್ …

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ ಕೇರಳ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮುತ್ತುರಾಯನಹೊಸಹಳ್ಳಿ, ಕಲ್ಲಹಳ್ಳಿ, ಹೈರಿಗೆ, ತಟ್ಟೆಕೆರೆ, ಹೆಮ್ಮಿಗೆ ಹಾಗೂ ಬೀರನಹಳ್ಳಿ ಸುತ್ತಮುತ್ತಲಿನ …

ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು. ಮಾನಸಗಂಗೋತ್ರಿಯಲ್ಲಿರುವ …

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ 30 ತಂಡದ ಸದಸ್ಯರೊಂದಿಗೆ ಕೊಂಬಿಂಗ್ ಆರಂಭಿಸಿದೆ. ಹುಲಿ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಸಿದ ಸ್ಥಳೀಯರ ಮಾಹಿತಿ ಮೇಲೆ ಕಾರ್ಯಾಚರಣೆ ಆರಂಭಿಸಿದ್ದು, ಆನೆಚೌಕೂರು …

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಕರೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯತ್ ಡಿ.ದೇವರಾಜ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು …

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ನವಾಜ್‌ ಷರೀಫ್‌ ಎಂಬಾತನನ್ನು …

Stay Connected​
error: Content is protected !!