ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಅರಮನೆ ನಗರಿ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ. ನವರಾತ್ರಿ ಶುರುವಾದ ಮೊದಲ ದಿನದಿಂದ ಸಡಗರ, ಸಂಭ್ರಮದಿಂದ ಕಳೆಗಟ್ಟಿರುವ ಮೈಸೂರಿನ ರಾಜಬೀದಿಗಳಲ್ಲಿ ವಿಜಯದಶಮಿ ದಿನವಾದ ಗುರುವಾರ ನಡೆಯುವ ಐತಿಹಾಸಿಕ …









