Mysore
17
scattered clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು : ಹೊರವಲಯದ ಉತ್ತನಹಳ್ಳಿಯ ಬಳಿ ನಡೆಯುತ್ತಿರುವ ʻಯುವ ದಸರಾʼದ ಮೊದಲ ದಿನವಾದ ಭಾನುವಾರ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಹಾಡುಗಳು ಪ್ರೇಕ್ಷಕರನ್ನು ಮೋಡಿ ಮಾಡಿದವು. ಸೊಂಪಾದ ಆಲಾಪ, ಹುಚ್ಚೆದ್ದು ಕುಣಿಸುವ ಹಾಡುಗಳ ಮಿಶ್ರಣವು ಪ್ರೇಕ್ಷಕರಿಗೆ ಮುದ ನೀಡಿದೆ. ಇದನ್ನು …

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆ, ರಂಜಿಸಿದ ಮಲೆಯಾಳಂ ಗೀತೆ ಹಾಗೂ ಯುವ ಮನಸ್ಸುಗಳ ಕುಣಿತಗಳ ನಡುವೆ ಕೇರಳದ ‘ಥೈಕ್ಕುಡಂ ಬ್ರಿಡ್ಜ್’ ಬ್ಯಾಂಡ್ ಅಂಬಾವಿಲಾಸ ಅರಮನೆ ಮುಂಭಾಗದ ವೇದಿಕೆಯಲ್ಲಿ ಸಂಗೀತದ ಹೊಳೆಯನ್ನೇ ಹರಿಸಿತು. ೩೦ಕ್ಕೂ ಹೆಚ್ಚು …

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ …

lakshmi habbalkar

ಮೈಸೂರು : ಗೃಹಲಕ್ಷ್ಮೀ ಯೋಜನೆಯ ಆಗಸ್ಟ್ ತಿಂಗಳ ಬಾಕಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳ ಹಿಂದೆ …

ಮೈಸೂರು : ದಸರೆಯ ಅಂಗವಾಗಿ ನಡೆಯುವ ಕವಿಗೋಷ್ಠಿಯು ವಿಶ್ವವಿಖ್ಯಾತ ಎನ್ನುವ ವಾಡಿಕೆ ಉಂಟು. ಆದರೆ, ಅದು ವಿಶ್ವಮಾನ್ಯವಾಗಬೇಕಾದರೇ ವಿಶ್ವದ ಕವಿಗಳನ್ನು ಗೋಷ್ಠಿಗೆ ಆಹ್ವಾನಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು. ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಮೈಸೂರು ದಸರಾ ಕವಿಗೋಷ್ಠಿ …

ಮೈಸೂರು : ರಾಜ್ಯ ಸರ್ಕಾರವು ಅಧಿಕೃತಗೊಳಿಸಿರುವ ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧರನ್ನು ಸೇರ್ಪಡೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಮನವಿ ಮಾಡಿದರು. ನಾಡಗೀತೆಗೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ, ಭಿನ್ನಾಭಿಪ್ರಾಯಗಳಿವೆ. ಇಂತಹ ವಾಗ್ವಾದ, ಭಿನ್ನಾಭಿಪ್ರಾಯಗಳು ಎಲ್ಲಿವರೆಗೆ ಇರುತ್ತವೆಯೋ ಅಲ್ಲಿಯವರೆಗೂ ನಾವು …

lakshmi hebbalkar

ಮೈಸೂರು : ಸಾಧಕರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವುದೇ ನಿಜವಾದ ದೊಡ್ಡ ಸಾಧನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಹಾಗೂ ಹೋಟೆಲ್ ಮಾಲೀಕರ ಸಂಘ …

ಮೈಸೂರು: ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಈ ಸಮೀಕ್ಷೆ …

ಮೈಸೂರು: ಮೈಸೂರಿನಲ್ಲಿ ಒಂದು ಕಡೆ ದಸರಾ ಮಹೋತ್ಸವ ಕಾರ್ಯಕ್ರಮಗಳು ಜನರನ್ನು ಅಕರ್ಷಣೆ ಮಾಡಿದ್ರೆ ಮತ್ತೊಂದು ಕಡೆ ವಿಂಟೇಜ್ ಕಾರುಗಳು ಎಲ್ಲರನ್ನು ಅಕರ್ಷಣೆ ಮಾಡುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಗೋಪಿನಾಥ್ ಅವರು ಕಳೆದ 4 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದ ಬೃಹತ್‌ ಕೇಕ್‌ ಶೋ ಆಯೋಜನೆ ಮಾಡಲಾಗಿದೆ. ನಗರದ ಅರಸು ಬೋರ್ಡಿಂಗ್ ಶಾಲೆ ಆವರಣದಲ್ಲಿ ಕೇಕ್ ಶೋ ಆಯೋಜನೆ ಮಾಡಲಾಗಿದ್ದು, ನಟಿ ರಚಿತಾ ರಾಮ್ ಬೃಹತ್ ಕೇಕ್ ಶೋ …

Stay Connected​
error: Content is protected !!