ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ, ಯುವಕ-ಯುವತಿಯರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಯುವ ಸಂಭ್ರಮಕ್ಕೆ ಬುಧವಾರ ಸಂಜೆ ಮೈಸೂರು ವಿವಿಯ ಬಯಲು ರಂಗಮಂದಿರದಲ್ಲಿ ಚಾಲನೆ ಸಿಕ್ಕಿದೆ. ನಟ ಯುವ ರಾಜಕುಮಾರ್ ಹಾಗೂ ಮೈಸೂರಿನ ಅಮೃತ ಅಯ್ಯಂಗಾರ್ ಯುವ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ, ಯುವಕ-ಯುವತಿಯರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಯುವ ಸಂಭ್ರಮಕ್ಕೆ ಬುಧವಾರ ಸಂಜೆ ಮೈಸೂರು ವಿವಿಯ ಬಯಲು ರಂಗಮಂದಿರದಲ್ಲಿ ಚಾಲನೆ ಸಿಕ್ಕಿದೆ. ನಟ ಯುವ ರಾಜಕುಮಾರ್ ಹಾಗೂ ಮೈಸೂರಿನ ಅಮೃತ ಅಯ್ಯಂಗಾರ್ ಯುವ …
ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಹೃದ್ರೋಗ ಸಂಸ್ಥೆಯಾದ ಶ್ರೀಜಯದೇವ ಹೃದ್ರೋಗ ಸಂಸ್ಥೆ ನೂತನ ನಿರ್ದೇಶಕರಾಗಿ ಡಾ. ದಿನೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ತನಕ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ದಿನೇಶ್ ಅವರನ್ನು ಇದೀಗ ಜಯದೇವ ಹೃದ್ರೋಗ …
ಮೈಸೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ 124.30 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಂತೆ ನಾಳೆಯಿಂದ ಯುವ ಸಂಭ್ರಮ ಆರಂಭವಾಗಲಿದೆ. ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ನಾಳೆಯಿಂದ ಸೆಪ್ಟೆಂಬರ್.17ರವರೆಗೆ ಯುವ ಸಂಭ್ರಮ ನಡೆಯಲಿದೆ. 14 ವಿಶಿಷ್ಟ ವಸ್ತು ವಿಷಯಗಳಡಿ ರಾಜ್ಯದ ವಿವಿಧ ಕಾಲೇಜಿನ ಸುಮಾರು 400ರಿಂದ 500 ತಂಡಗಳು …
ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ರಾಜ್ಯ ರೈತ ಸಂಘಟನೆಗಳ …
ಮೈಸೂರು : ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸಲು ಹೋದ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಆತನನ್ನು ರಕ್ಷಿಸಲು ಮುಂದಾದ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಸಂಜೆ ನಗರದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ನೇರಳಕುಪ್ಪೆ …
ಮೈಸೂರು : ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಸ್ಥಾನಕ್ಕೆ ಆರ್.ಚೆಲುವರಾಜು ರಾಜೀನಾಮೆ ನೀಡಿದ್ದಾರೆ. ಅಧಿಕಾರ ಹಂಚಿಕೆಯ ಒಪ್ಪಂದದಂತೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಾಪಸ್ ಪಡೆಯಲು ಹದಿನೈದು ದಿನಗಳ ಸಮಯವಿದೆ. ಕಳೆದ …
ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು. ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ …
ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. …
ಹೊಸೂರು : ಇಬ್ಬರು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಒಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಅಂಕನಹಳ್ಳಿ ಕೊಪ್ಪಲು ಗ್ರಾಮದ ಕುಮಾರ್ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದು, ಮಾಯಿಗೌಡನಹಳ್ಳಿ ಗ್ರಾಮದ ಸಚಿನ್ ಅಲಿಯಾಸ್ …