ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ …










