Mysore
22
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು
JDS weak party : CM siddaramaiah

ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು …

JDS weak party : CM siddaramaiah

ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್‌ ಪಾರ್ಟಿ ಎಂದು …

guarantee will never stop : CM Siddaramaiah

ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಈ ಕುರಿತು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರವಿದೆ. ಗ್ಯಾರಂಟಿ ಯೋಜನೆಗಳನ್ನು ವಿಪಕ್ಷಗಳು ಕಾಪಿ …

ಮೈಸೂರು: ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಅದ್ಧೂರಿಯಾಗಿ ಜರುಗಿತು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಮಾವೇಶದಲ್ಲಿ ಲಕ್ಷಕ್ಕೂ …

bjp leaders are mere critics : mallikarjun kharge

ಮೈಸೂರು: ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

Spreading lies and roaming across the state is the only job of opposition leaders: Minister K. Venkatesh

ಮೈಸೂರು: ಬರೀ ಸುಳ್ಳು ಹೇಳಿಕೊಂಡು ರಾಜ್ಯಾದ್ಯಂತ ತಿರುಗುವುದೇ ವಿಪಕ್ಷ ನಾಯಕರ ಕೆಲಸ ಎಂದು ಸಚಿವ ಕೆ.ವೆಂಕಟೇಶ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸರ್ಕಾರದ ಸಾಧನೆ ಶೂನ್ಯ ಎಂಬ ವಿಪಕ್ಷಗಳಿಗೆ ಟಾಂಗ್‌ ಕೊಟ್ಟರು. …

ಮೈಸೂರು: ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಬಿನಿ ಜಲಾಶಯಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಲಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ನಾಳೆ ಬೆಳಿಗ್ಗೆ 11ಕ್ಕೆ ಸಿಎಂ ಸಿದ್ದರಾಮಯ್ಯ ಅವರು …

Good news for Mysoreans: MP Yaduveer Wadiyar writes letter to IndiGo Airlines

ಮೈಸೂರು: ಮೈಸೂರು ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಕೂಡಲೇ ಮುಂಬೈ, ಚೆನ್ನೈ, ಹೈದರಾಬಾದ್‌, ಗೋವಾ ಸೇರಿದಂತೆ ಪ್ರಮುಖ ನಗರಗಳಿಗೆ ಮೈಸೂರಿನಿಂದ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. …

Friend murdered for receiving girlfriend's call during birthday celebration

ಮೈಸೂರು: ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ. ಕೇವಲ ಗೆಳತಿಯ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್‌ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ. ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …

2.36 crore collected in last 30 days from male mahadeshwara betta

ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ …

Stay Connected​
error: Content is protected !!