ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಗರಗಳ ಪಟ್ಟಿ ಪ್ರಕಟ ಮೈಸೂರಿಗೆ ಮೂರನೇ ಸ್ಥಾನ ಸತತ 8ನೇ ಸಲ ಇಂದೋರ್‌ಗೆ ಮೊದಲ ಸ್ಥಾನ ಹೊಸದಿಲ್ಲಿ: ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಹೊಸದಾಗಿ ಪರಿಚಯಿಸಲಾದ ಸೂಪರ್ ಸ್ವಚ್ಛ ಲೀಗ್ ನಗರಗಳ ಪಟ್ಟಿಯಲ್ಲಿ 3ರಿಂದ 10ಲಕ್ಷದೊಳಗಿನ ಜನಸಂಖ್ಯೆಯ ನಗರಗಳ …
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಗರಗಳ ಪಟ್ಟಿ ಪ್ರಕಟ ಮೈಸೂರಿಗೆ ಮೂರನೇ ಸ್ಥಾನ ಸತತ 8ನೇ ಸಲ ಇಂದೋರ್‌ಗೆ ಮೊದಲ ಸ್ಥಾನ ಹೊಸದಿಲ್ಲಿ: ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಹೊಸದಾಗಿ ಪರಿಚಯಿಸಲಾದ ಸೂಪರ್ ಸ್ವಚ್ಛ ಲೀಗ್ ನಗರಗಳ ಪಟ್ಟಿಯಲ್ಲಿ 3ರಿಂದ 10ಲಕ್ಷದೊಳಗಿನ ಜನಸಂಖ್ಯೆಯ ನಗರಗಳ …
ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. …
ಮೈಸೂರು: ಸರ್ಕಾರಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಸಿಲುಕಿ ಹೊರಬಂದು ಅಸಹಾಯಕರಾಗಿ ನಿಂತಿದ್ದ ಚಾಮುಂಡಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿರವರು ಧಾವಿಸಿ ಸಾರ್ವಜನಿಕ ಕಳಕಳಿ ಮೆರೆದಿದ್ದಾರೆ. ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಆತಂಕ ದೂರವಾಗಿದ್ದು, ಬಿಂದುಮಣಿ …
ಹುಣಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ತೋರಿಸಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಪುಟ್ಟಸ್ವಾಮಿ ಹಾಗೂ ಪುತ್ರ ಗೌತನ್ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇಷ್ಮಾ …
ಮೈಸೂರು: ಬಿ.ಎಸ್.ಯಡಿಯೂರಪ್ಪ ಅವರ ಸತತ ಪ್ರಯತ್ನ ಹಾಗೂ ಸಂಸದ ರಾಘವೇಂದ್ರ ಅವರ ಪರಿಶ್ರಮದಿಂದ ಸಿಗಂದೂರು ಸೇತುವೆ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸಿಗಂದೂರು ಸೇತುವೆ ಉದ್ಘಾಟನೆ ಕುರಿತು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ಜಟಾಪಟಿ …
ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ದೇವಿಯ ವರ್ಧಂತಿಯ ಅಂಗವಾಗಿ ಇಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು. ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಇಂದು ಬೆಟ್ಟದ ಪಾದ ಬಳಿ ಶ್ರೀದುರ್ಗಾ ಫೌಂಡೇಶನ್ ಹಾಗೂ …
ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿಯ ಸಂಭ್ರಮ ಮನೆಮಾಡಿದ್ದು, ಬೆಟ್ಟದಲ್ಲಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೈಸೂರು ರಾಜವಂಶಸ್ಥರ ಕುಲದೇವತೆಯೂ ಆಗಿರುವ ಚಾಮುಂಡೇಶ್ವರಿ ವರ್ಧಂತಿ ಉತ್ಸವದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿವೆ. ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ಪೂಜಾ …
ಮೈಸೂರು : ಸ್ಪರ್ಧಾತ್ಮಕ ಜಗತ್ತಿನ ಮ್ಯಾರಥಾನ್ ನಲ್ಲಿ ಗೆಲುವು ಗಳಿಸಲು ಪ್ರಯತ್ನ ಗಟ್ಟಿಯಾಗಿರಬೇಕು. ನಿಮ್ಮ ಪ್ರಯತ್ನಕ್ಕೆ ಕರಾರಾನಿ ನೀರೆರೆಯುತ್ತಿದೆ. ಛಲಬಿಡದೆ ಪ್ರಯತ್ನ ಪಟ್ಟು ಗೆಲುವು ಸಾಧಿಸಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರೂ ಆದ ಹಿರಿಯ ಐ.ಎ.ಎಸ್ ಅಧಿಕಾರಿ …
ಮೈಸೂರು : ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು. ನಗರದ ತ್ಯಾಗರಾಜ ರಸ್ತೆಯಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ …
ಮೈಸೂರು : ಮೈಸೂರಿನ ಐತಿಹಾಸಿಕ ಚಲುವಾಂಬ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮುಗಿದ ಆಹಾರ ಪದಾರ್ಥಗಳಿಂದ ತಯಾರಿಸಿದ ಆಹಾರಗಳನ್ನು ರೋಗಿಗಳಿಗೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಂದು ಮೈಸೂರಿನ ಕೆ ಆರ್ ಆಸ್ಪತ್ರೆ ಹಾಗೂ ಚಲುವಾಂಬ ಆಸ್ಪತ್ರೆಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ …