ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ …










