ಮೈಸೂರು: ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯದ ಸೂಪರ್ ಸಿಎಂ ಎಂಬ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿರುವ ವಿಚಾರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸೂಪರ್ ಸಿಎಂಗಳು ಇಲ್ಲ. …
ಮೈಸೂರು: ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯದ ಸೂಪರ್ ಸಿಎಂ ಎಂಬ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿರುವ ವಿಚಾರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸೂಪರ್ ಸಿಎಂಗಳು ಇಲ್ಲ. …
ಮೈಸೂರು : ಕುಡಿಯಲು ಪತ್ನಿ ಹಣ ನೀಡದ್ದಕ್ಕೆ ಜನ್ಮ ನೀಡಿದ 7 ತಿಂಗಳ ಹೆಣ್ಣು ಮಗುವನ್ನೇ ಕೊಲೆಗೈದ ತಂದೆಗೆ ಮೈಸೂರಿನ ಆರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರದ ಕನಕಗಿರಿ ನಿವಾಸಿ ನಾಗೇಂದ್ರ …
ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ …
ಮೈಸೂರು : ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿದ ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ವಿಶೇಷ ಮಕ್ಕಳೊಂದಿಗೆ ತಮ್ಮ ಸಂತಸದ ಕ್ಷಣವನ್ನು ಹಂಚಿಕೊಂಡರು. ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿತಾರೆ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಅತಿಥಿಗಳ ಹಾಗೂ ಗಣ್ಯರ ಉತ್ತಮ ವಾಸ್ತವ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರಿನ ಎಲ್ಲಾ ಪ್ರಮುಖ ಹೋಟೆಲ್ ಮಾಲೀಕರ, ವ್ಯವಸ್ಥಾಪಕರ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿಯೂ ಆದ …
ಮೈಸೂರು : ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಬೇಕು, ಹೆಚ್ಚಿನ ಚಿಕಿತ್ಸೆಗೆ ರೆಫರ್ ಮಾಡಲಾದ ಮಕ್ಕಳನ್ನು ಸೂಕ್ತ ಫಾಲೋ ಅಪ್ ಮಾಡುವುದು …
ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ …
ಮೈಸೂರು : ರಾಜ್ಯದಲ್ಲಿ ಬಿಜೆಪಿ, ಜಾ.ದಳ ಸರ್ಕಾರ ಇದ್ದಾಗ ಜನರಿಗೆ ಏನು ಮಾಡಲಿಲ್ಲ. ಈಗ ಬಿಟ್ಟಿ ಕೊಟ್ಟಿದ್ದಾರೆ ಎನ್ನುವ ಬದಲಿಗೆ ನೀವು ಏನು ಕೊಟ್ಟಿರಿ ಎಂಬುದನ್ನು ಜನರ ಮುಂದೆ ಹೇಳಬೇಕು. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳನ್ನು ಟೀಕಿಸುವ ಪ್ರತಿಪಕ್ಷಗಳ ನಾಯಕರಿಗೆ ತಕ್ಕ …
ಮೈಸೂರು : ಚಾಮುಂಡೇಶ್ವರಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಲವೆಡೆಯ ಶಕ್ತಿ ದೇವತೆಗಳ ದೇವಸ್ಥಾನಗಳು, ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಗರದ ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, …
ಮೈಸೂರು: ವೈದ್ಯರೊಬ್ಬರ ವರ್ತನೆಗೆ ಬೇಸತ್ತ ರೋಗಿಗಳು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಚಿಕಿತ್ಸೆಗೆ ಬಂದ ರೋಗಿಗಳೇ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ವರ್ತನೆ ಸರಿಯಿಲ್ಲ ಎಂದು ಆರೋಪಿಸಿರುವ ರೋಗಿಗಳು, …